ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ಕ್ರೀಯಾಯೋಜನೆ ರೂಪಿಸಿ

ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ಕ್ರೀಯಾಯೋಜನೆ ರೂಪಿಸಿ

Shivamogga ಶಿವಮೊಗ್ಗ | 31 ಜನವರಿ 2025 | ಡಿಜಿ ಮಲೆನಾಡು.ಕಾಂ

ಅಪಘಾತ ಸಂಭವಿಸುವ ಸ್ಥಳಗಳನ್ನು ಗುರುತಿಸಿ ಕೈಗೊಳ್ಳಬಹುದಾದ ಸುರಕ್ಷತಾ ಕ್ರಮಗಳ ಬಗ್ಗೆ ಕ್ರೀಯಾಯೋಜನೆ ರೂಪಿಸಿ ಪ್ರಸ್ತಾವನೆ ಸಲ್ಲಿಸಿ, ಅಗತ್ಯವಿರುವ ಅನುದಾನ ಬಿಡುಗಡೆಗೊಳಿಸಲು ಕೇಂದ್ರ ಸಾರಿಗೆ ಮತ್ತು ರಸ್ತೆ ಮಂತ್ರಾಲಯದೊಂದಿಗೆ ಚರ್ಚಿಸಲಾಗುವುದು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ :   https://whatsapp.com/channel/0029Vaf6LKjHbFV2qoWkPx0G

ಶಿವಮೊಗ್ಗದಲ್ಲಿ ಸಾರಿಗೆ ಸುರಕ್ಷತಾ ಕ್ರಮಗಳ ಕುರಿತು ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಅನಾಹುತಗಳು ಸಂಭವಿಸುವ ಸ್ಥಳಗಳನ್ನು ಆಯಾ ತಾಲೂಕುಗಳ ಪೊಲೀಸ್‌ ಠಾಣೆಗಳಿಂದ ಮಾಹಿತಿ ಪಡೆದು, ಅದರ ನಿಯಂತ್ರಣಕ್ಕಾಗಿ ಕೈಗೊಳ್ಳಬಹುದಾದ ಸುರಕ್ಷತಾ ಕ್ರಮಗಳ ಬಗ್ಗೆ ಕ್ರಿಯಾಯೋಜನೆ ತಯಾರಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಕೇಂದ್ರ ಸ್ಥಳದಿಂದ ವಿಮಾನ ನಿಲ್ದಾಣಕ್ಕೆ ಬಸ್‌ ವ್ಯವಸ್ಥೆ ಕಲ್ಪಿಸಬೇಕು. ರೈಲ್ವೇ ನಿಲ್ದಾಣದ ಮುಂಭಾಗದಲ್ಲಿ ಪಾವತಿಸಿ ಬಳಸುವ ಆಟೋ ಕೌಂಟರ್‌ ತೆರೆಯಬೇಕು. ಆಟೋ ಚಾಲಕರ ಸಂಘಟನೆಗಳ ಸಹಕಾರ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : [email protected]

Click on below this picture, Like & Follow Facebook Page ” Digi Malenadu “

ರಸ್ತೆ ಸುರಕ್ಷತಾ ನಿಯಮದ ಪ್ರಚಾರ ಫಲಕಗಳನ್ನು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಬಿಡುಗಡೆಗೊಳಿಸಿದರು. ಶಾಸಕ ಆರಗ ಜ್ಞಾನೇಂದ್ರ, ಎಸ್‌.ಎನ್‌.ಚನ್ನಬಸಪ್ಪ, ಎಂಎಲ್‌ಸಿ ಡಿ.ಎಸ್‌.ಅರುಣ್‌, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್‌, ಜಿಪಂ ಸಿಇಒ ಎನ್‌.ಹೇಮಂತ್‌, ಮಹಾನಗರ ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್‌, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ  https://whatsapp.com/channel/0029Vaf6LKjHbFV2qoWkPx0G

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

ಶಿವಮೊಗ್ಗ ಕರ್ನಾಟಕ ಸಂಘದಿಂದ ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ

digimalenadu

ಶಿವಮೊಗ್ಗ
error: Content is protected !!