ಡಾ. ಶ್ರೀನಿವಾಸಮೂರ್ತಿಗೆ ಬ್ರಹ್ಮತೇಜ ಪ್ರಶಸ್ತಿ ಪ್ರದಾನ

ಡಾ. ಶ್ರೀನಿವಾಸಮೂರ್ತಿಗೆ ಬ್ರಹ್ಮತೇಜ ಪ್ರಶಸ್ತಿ ಪ್ರದಾನ

ಶಿವಮೊಗ್ಗ | 20 ಜನವರಿ 2025 | ಡಿಜಿ ಮಲೆನಾಡು.ಕಾಂ

ಅಮೃತ್ ನೋನಿಯ ವ್ಯಾಲ್ಯೂ ಪ್ರಾಡಕ್ಟ್ಸ್‌ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಡಾ. ಶ್ರೀನಿವಾಸಮೂರ್ತಿ ಅವರು ಬ್ರಹ್ಮತೇಜ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ :   https://whatsapp.com/channel/0029Vaf6LKjHbFV2qoWkPx0G

ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ತ್ರಿಪುರವಾಸಿನಿ ಸಭಾಂಗಣದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ವತಿಯಿಂದ ಸುವರ್ಣ ಸಂಭ್ರಮ ( 1974-2024 ) ಪ್ರಯುಕ್ತ ವಿಶ್ವಾಮಿತ್ರ ಹೆಸರಿನಲ್ಲಿ ಆಯೋಜಿಸಿದ್ದ ಬ್ರಾಹ್ಮಣ ಮಹಾಸಮ್ಮೇಳನದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಅಮೃತ್ ನೋನಿ ಉದ್ಯಮ ಮುನ್ನಡೆಸುತ್ತಿರುವ ವ್ಯಾಲ್ಯೂ ಪ್ರಾಡಕ್ಟ್ಸ್‌ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಶ್ರೀನಿವಾಸಮೂರ್ತಿ ಅವರಿಗೆ ಬ್ರಹ್ಮತೇಜ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಡಿಜಿಮಲೆನಾಡು.ಕಾಂ | ಇ-ಮೇಲ್‌ : [email protected]

Click on below this picture, Like & Follow Facebook Page ” Digi Malenadu “

ಬ್ರಾಹ್ಮಣ ಮಹಾಸಮ್ಮೇಳನದಲ್ಲಿ ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಅಶೋಕ ಹಾರನಹಳ್ಳಿ, ಪ್ರಧಾನ ಕಾರ್ಯದರ್ಶಿ ಎಸ್.ಶ್ರೀಧರಮೂರ್ತಿ, ಖಜಾಂಚಿ ವೆಂಕಟೇಶ್ ಎಸ್.ನಾಯಕ್ ಸೇರಿದಂತೆ ಪದಾಧಿಕಾರಿಗಳು ಭಾಗವಹಿಸಿದ್ದರು. ರಾಜಕೀಯ, ಉದ್ಯಮ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು, ಮುಖಂಡರು, ಪ್ರತಿನಿಧಿಗಳು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ  https://whatsapp.com/channel/0029Vaf6LKjHbFV2qoWkPx0G

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

ಆತ್ಮವಿಶ್ವಾಸದಿಂದ ಮುನ್ನಡೆದರೆ ಜೀವನದಲ್ಲಿ ಯಶಸ್ಸು

digimalenadu

ಶಿವಮೊಗ್ಗ
error: Content is protected !!