ಫ್ರೀಡಂ ಪಾರ್ಕ್ ಸರ್ವಾಂಗೀಣ ಅಭಿವೃದ್ದಿ ಕಾಮಗಾರಿಗೆ ಶಂಕುಸ್ಥಾಪನೆ

ಶಿವಮೊಗ್ಗ | 26 ಜನವರಿ 2025 | ಡಿಜಿ ಮಲೆನಾಡು.ಕಾಂ
ಲೋಕೋಪಯೋಗಿ ಇಲಾಖೆಯಿಂದ ಶಿವಮೊಗ್ಗ ನಗರದ ಅಲ್ಲಮಪ್ರಭು ಉದ್ಯಾನದಲ್ಲಿ ಏರ್ಪಡಿಸಿದ್ದ ಅಲ್ಲಮ ಪ್ರಭು (ಫ್ರೀಡಂ ಪಾರ್ಕ್) ಉದ್ಯಾನದ ಸರ್ವಾಂಗೀಣ ಅಭಿವೃದ್ದಿಯ 5 ಕೋಟಿ ರೂ. ವೆಚ್ಚದ ಕಾಮಗಾರಿಗೆ ಶಂಕುಸ್ಥಾಪನೆಯನ್ನು ಸಚಿವ ಮಧು ಬಂಗಾರಪ್ಪ ನೆರವೇರಿಸಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ಕ್ರಾಫ್ಟ್ ಆಫ್ ಮಲೆನಾಡು ಮತ್ತು ಫಲಪುಷ್ಪ ಪ್ರದರ್ಶನಕ್ಕೆ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿ ವೀಕ್ಷಿಸಿದರು. ಕರಕುಶಲ ಉತ್ಪನ್ನಗಳನ್ನು ಖರೀದಿಸಿ ಕುಶಲಕರ್ಮಿಗಳನ್ನು ಪ್ರೋತ್ಸಾಹಿಸಿದರು.
ಜಿಲ್ಲೆಯಲ್ಲಿ ಅತ್ಯುತ್ತಮ ಕುಶಲಕರ್ಮಿಗಳು ಇದ್ದು, ಅಚ್ಚುಕಟ್ಟಾಗಿ ಕರಕುಶಲ ಹಾಗೂ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಕುಶಲಕರ್ಮಿಗಳು ತಯಾರಿಸಿದ ಉತ್ಪನ್ನಗಳಿಗೆ ಶಾಶ್ವತ ಮಳಿಗೆ ತೆರೆಯುವ ಆಲೋಚನೆ ಸಹ ಇದೆ. ಇದರಿಂದ ಸ್ಥಳೀಯ ಕಲಾವಿದರು, ಕುಶಲಕರ್ಮಿಗಳಿಗೆ ಉತ್ತಮ ಮಾರುಕಟ್ಟೆ ಲಭ್ಯವಾಗಲಿದೆ ಎಂದರು.
ಡಿಜಿಮಲೆನಾಡು.ಕಾಂ | ಇ-ಮೇಲ್ : [email protected]
Click on below this picture, Like & Follow Facebook Page ” Digi Malenadu “
ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಶಾಸಕಿ ಬಲ್ಕೀಶ್ ಬಾನು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್ , ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ವಿಜಯಕುಮಾರ್, ಮಾಜಿ ಎಂಎಲ್‌ಸಿ ಆಯನೂರು ಮಂಜುನಾಥ್, ಅಧಿಕಾರಿಗಳು ಇದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/
ಗಮನ ಸೆಳೆಯುತ್ತಿರುವ ಮಲೆನಾಡ ಕರಕುಶಲ ಉತ್ಸವ, ಕರಕುಶಲ ಕಲಾವಿದರಿಗೆ ಶಾಶ್ವತ ಮಳಿಗೆ ಸ್ಥಾಪಿಸಿದರೆ ಅನುಕೂಲ