ಶಿವಮೊಗ್ಗ ರಂಗಾಯಣ ನಾಟಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಶಿವಮೊಗ್ಗ | 16 ಫೆಬ್ರವರಿ 2025 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ ರಂಗಾಯಣವು ಏಪ್ರಿಲ್ 2025ರಲ್ಲಿ ಆಯೋಜಿಸುತ್ತಿರುವ ಮಕ್ಕಳ ಬೇಸಿಗೆ ಶಿಬಿರ 2025ಕ್ಕೆ ಮಕ್ಕಳಿಗೆ ರಂಗತರಬೇತಿ, ನಾಟಕ ನಿರ್ದೇಶನ ಮಾಡಲು ರಂಗಭೂಮಿ ಹಿನ್ನಲೆಯುಳ್ಳ, ನಾಟಕದಲ್ಲಿ ಅಭಿನಯಿಸಿರುವ ಮತ್ತು ನಾಟಕ ನಿರ್ಮಾಣದಲ್ಲಿ ಪರಿಣಿತಿ ಹೊಂದಿರುವ 23-40 ವರ್ಷ ವಯೋಮಿತಿಯ ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ಆಸಕ್ತರು ಸ್ವವಿವರದೊಂದಿಗೆ ಆಡಳಿತಾಧಿಕಾರಿ, ರಂಗಾಯಣ, ಶಿವಮೊಗ್ಗ ಇವರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅಥವಾ ಇ-ಮೇಲ್ ಮೂಲಕ ಮಾ. 05 ರೊಳಗೆ ಸಲ್ಲಿಸಬೇಕು.
ಡಿಜಿಮಲೆನಾಡು.ಕಾಂ | ಇ-ಮೇಲ್ : [email protected]
Click on below this picture, Like & Follow Facebook Page ” Digi Malenadu “
ಶಿವಮೊಗ್ಗ ರಂಗಾಯಣದ ಶಿಬಿರದಲ್ಲಿ 25 ದಿನಗಳು ಕಡ್ಡಾಯವಾಗಿ ಉಪಸ್ಥಿತರಿರಬೇಕು. ಗೌರವ ಸಂಭಾವನೆ 16,000 ರೂ. ಜತೆಗೆ ವಸತಿ, ಊಟದ ವ್ಯವಸ್ಥೆ ಕಲ್ಪಿಸಲಾಗುವುದು. ಆಯ್ಕೆಗೆ ಸಂಬಂಧಿಸಿ ರಂಗಾಯಣದ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ರಂಗಾಯಣದ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾಹಿತಿಗಾಗಿ ದೂ.ಸಂ. 08182256353 ಸಂಪರ್ಕಿಸುವುದು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/