ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳಿಗೆ ಸನ್ಮಾನ

ಶಿವಮೊಗ್ಗ | 12 ಫೆಬ್ರವರಿ 2025 | ಡಿಜಿ ಮಲೆನಾಡು.ಕಾಂ
ವಿವಿಧ ಸಂಘ ಸಂಸ್ಥೆಗಳಿಗೆ ಆಯ್ಕೆಯಾಗಿರುವ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನಿರ್ದೇಶಕ , ಸ್ಕಿಲ್ ಡೆವಲಪ್‌ಮೆಂಟ್ ಸಮಿತಿ ಚೇರ್ಮನ್ ವಸಂತ್ ಹೋಬಳಿದಾರ್ ಅವರು ರೋಟರಿ ಜಿಲ್ಲಾ ಗವರ್ನರ್ ಆಗಿ ನಿಯೋಜಿತರಾಗಿದ್ದಾರೆ. ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಅವರು ಅಖಿಲ ಕರ್ನಾಟಕ ಫೈನಾನ್ಸಿಯರ್ ಅಸೋಸಿಯೇಷನ್ ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.
ಸಂಘದ ನಿರ್ದೇಶಕ, ಪ್ರವಾಸೋದ್ಯಮ ಚೇರ್ಮನ್ ಪಿ.ರುದ್ರೇಶ್ ಅವರು ಪದವೀಧರ ಸಹಕಾರ ಸಂಘದ ನಿರ್ದೇಶಕ ರಾಗಿ ಆಯ್ಕೆಯಾಗಿದ್ದಾರೆ. ಸಂಘದ ವಿಶೇಷ ಆಹ್ವಾನಿತೆ ಸಹನಾ ಸುಭಾಷ್ ಅವರು ಮ್ಯಾಮ್ಕೋಸ್ ನಿರ್ದೇಶಕ ರಾಗಿ ಆಯ್ಕೆಯಾಗಿದ್ದಾರೆ. ಸಂಘದ ಎಲ್ಲ ಪದಾಧಿಕಾರಿಗಳಿಗೂ ಗೌರವಿಸಲಾಯಿತು.
ಡಿಜಿಮಲೆನಾಡು.ಕಾಂ | ಇ-ಮೇಲ್ : [email protected]
Click on below this picture, Like & Follow Facebook Page ” Digi Malenadu “
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಅಧ್ಯಕ್ಷ ಬಿ.ಗೋಪಿನಾಥ್, ಮಾಜಿ ಅಧ್ಯಕ್ಷ ಅಶ್ವತ್ಥ ನಾರಾಯಣ ಶೆಟ್ಟಿ, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ, ಜಂಟಿ ಕಾರ್ಯದರ್ಶಿ ಕೆ.ಎಸ್.ಸುಕುಮಾರ್, ನಿರ್ದೇಶಕರಾದ ಎಸ್.ಎಸ್.ಉದಯಕುಮಾರ್, ಪ್ರದೀಪ್ ವಿ ಯಲಿ, ಬಿ.ಮಂಜೇಗೌಡ, ಗಣೇಶ್ ಎಂ.ಅಂಗಡಿ, ವಿನೋದ್ ಕುಮಾರ್, ಶರತ್, ಕೆ.ಎನ್.ರಾಜಶೇಖರ, ಕೆ.ಬಿ.ಶಿವಕುಮಾರ್, ಎಸ್.ಪಿ.ಶಂಕರ್, ವಿಶೇಷ ಆಹ್ವಾನಿತರಾದ ವಿನೋದ ಕುಮಾರ್ ಕೆ.ಜಿ., ರವಿಪ್ರಕಾಶ್ ಜನ್ನಿ, ಕಮಲಾಕ್ಷಪ್ಪ ಎಚ್.ಎಚ್., ಚನ್ನವೀರಪ್ಪ ವಿ ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/
ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಿಂದ ಕ್ಯಾನ್ಸರ್ ಜಾಗೃತಿಗಾಗಿ ಸೈಕ್ಲೋಥಾನ್