ರಾಜ್ಯದ ಕೈಗಾರಿಕಾ ಭವಿಷ್ಯ ರೂಪಿಸುವ ಇನ್ವೆಸ್ಟ್ ಕರ್ನಾಟಕ

ರಾಜ್ಯದ ಕೈಗಾರಿಕಾ ಭವಿಷ್ಯ ರೂಪಿಸುವ ಇನ್ವೆಸ್ಟ್ ಕರ್ನಾಟಕ

ಶಿವಮೊಗ್ಗ | 18 ಫೆಬ್ರವರಿ 2025 | ಡಿಜಿ ಮಲೆನಾಡು.ಕಾಂ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಇನ್ವೆಸ್ಟ್ ಕರ್ನಾಟಕ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಸೇರಿದಂತೆ ಪದಾಧಿಕಾರಿಗಳು ಭೇಟಿ ನೀಡಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ :   https://whatsapp.com/channel/0029Vaf6LKjHbFV2qoWkPx0G

ಸಮಾವೇಶದದಲ್ಲಿ ಹೊಸ ಹೊಸ ಸಂಶೋಧನೆಗಳು ಮತ್ತು ತಂತ್ರಜ್ಞಾನದ ಆವಿಷ್ಕಾರದ ಬಗ್ಗೆ ಮಾಹಿತಿ ಪಡೆಯಲಾಯಿತು. ವಿವಿಧ ಸಭಾಂಗಣದಲ್ಲಿ ನಡೆಯುತ್ತಿದ್ದ ಗೋಷ್ಠಿಗಳಲ್ಲಿ ವಿಷಯ ತಜ್ಞರ ಸಮಾಲೋಚನೆ ಶಿವಮೊಗ್ಗದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಸಮಾವೇಶ ಉದ್ದಿಮೆ ನೀತಿ, ನಿರೂಪಣೆ, ನಾವಿನ್ಯ ಕ್ಷೇತ್ರದ ದಿಗ್ಗಜರ ಸಮಾಗಮ ಮತ್ತು ಚಿಂತನ ಮಂಥನಕ್ಕೆ ವೇದಿಕೆಯಾಗಿತ್ತು. ರಾಜ್ಯದಲ್ಲಿ 10.27 ಲಕ್ಷ ಕೋಟಿ ಬಂಡವಾಳ ಹೂಡಿಕೆ ಮಾಡಿ 6 ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಗೆ ಅವಕಾಶವಾಗಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದ ಕೈಗಾರಿಕಾ ಪ್ರಗತಿ ಭವಿಷ್ಯವನ್ನು ರೂಪಿಸಲು ಒಳನೋಟ ನೀಡಿದೆ. ಕರ್ನಾಟಕ ಸರ್ಕಾರ ಹಮ್ಮಿಕೊಂಡಿದ್ದ ಇನ್ವೆಸ್ಟ್ ಕರ್ನಾಟಕ ಕಾರ್ಯಕ್ರಮ ಮುಖ್ಯಸ್ಥ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹಾಗೂ ಸಚಿವ ಸಂಪುಟದ ಕಾರ್ಯ ಅಭಿನಂದನೀಯ ಎಂದು ಹೇಳಿದ್ದಾರೆ.

ಡಿಜಿಮಲೆನಾಡು.ಕಾಂ | ಇ-ಮೇಲ್‌ : [email protected]

Click on below this picture, Like & Follow Facebook Page ” Digi Malenadu “

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್, ಉಪಾಧ್ಯಕ್ಷ ಜಿ.ವಿಜಯ್ ಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ್, ಮಾಜಿ ಅಧ್ಯಕ್ಷ ಡಿ.ಎಂ.ಶಂಕರಪ್ಪ, ನಿರ್ದೇಶಕರಾದ ಗಣೇಶ್ ಎಂ.ಅಂಗಡಿ, ಪ್ರದೀಪ್ ವಿ.ಎಲಿ, ಎಸ್.ಪಿ.ಶಂಕರ್, ಕೆ.ಎನ್.ರಾಜಶೇಖರ್ ಭಾಗವಹಿಸಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/JqXjFMwXzil6h4ePQU7iyo

ಡಿಜಿ ಮಲೆನಾಡು ವಾಟ್ಸಪ್ ಚಾನಲ್‌ ಜಾಯಿನ್‌ ಆಗಿರಿ  https://whatsapp.com/channel/0029Vaf6LKjHbFV2qoWkPx0G

ಫೇಸ್‌ ಬುಕ್‌ :www.facebook.com/digimalenadu

ಟ್ವಿಟರ್ :www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ :https://digimalenadu.com/about-us/

ಪಠ್ಯದೊಂದಿಗೆ ಕೌಶಲ್ಯ ತರಬೇತಿಗೆ ಚಿಂತನೆ

digimalenadu

ಶಿವಮೊಗ್ಗ
error: Content is protected !!