ಶಿವಮೊಗ್ಗದಲ್ಲಿ ಫೆ. 16ಕ್ಕೆ ರೋಟರಿ ನಾಯಕತ್ವ ಪ್ರಶಸ್ತಿ ಪ್ರದಾನ

ಶಿವಮೊಗ್ಗ | 14 ಫೆಬ್ರವರಿ 2025 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ ನಗರದ ಕಾಸ್ಮೋ ಕ್ಲಬ್‌ನಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಫೆ. 16ರಂದು ರೋಟರಿ ಅಕಾಡೆಮಿ ಫಾರ್ ಹೈಯರ್ ಲೀಡರ್‌ಶಿಪ್ ಅವಾರ್ಡ್ಸ್ ಕಾರ್ಯಕ್ರಮ(ರಹಲಾ) ಹಮ್ಮಿಕೊಳ್ಳಲಾಗಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
ನಾಯಕತ್ವ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಫೆ. 16ರಂದು ಬೆಳಗ್ಗೆ 9.30ಕ್ಕೆ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಉದ್ಘಾಟಿಸುವರು. ರೋಟರಿ ಜಿಲ್ಲಾ ಗವರ್ನರ್ ಸಿ.ಎ.ದೇವ್ ಆನಂದ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಮಾಜಿ ಗವರ್ನರ್ ಅಭಿನಂದನ್ ಶೆಟ್ಟಿ, ರಾಜರಾಮ್ ಭಟ್, ಜ್ಞಾನ ವಸಂತ ಶೆಟ್ಟಿ, ಪಾಲಾಕ್ಷ.ಕೆ, ಬಿ.ಎಂ.ಭಟ್, ವಸಂತ್ ಹೋಬಳಿದಾರ್, ರಹ್ಲಾ ಜಿಲ್ಲಾ ಚೇರ್ಮನ್ ಚಂದ್ರಶೇಖರ ಮೆಂಡನ್, ಸಿ.ಸಿ.ಸವಿನ್, ಸುರೇಶ್.ಎಚ್.ಎಂ., ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಕಿರಣ್‌ಕುಮಾರ್.ಜಿ. ಭಾಗವಹಿಸುವರು ಎಂದು ಇವೆಂಟ್ ಚೇರ್ಮನ್ ರವಿ ಕೋಟೋಜಿ ತಿಳಿಸಿದ್ದಾರೆ.
ರೋಟರಿ ಮೌಲ್ಯಗಳು ಮತ್ತು ಧೈಯೋದ್ದೇಶಗಳಿಗೆ ಅಸಾಧಾರಣ ಬದ್ಧತೆ ಪ್ರದರ್ಶಿಸುವ ನಾಯಕರನ್ನು ಗುರುತಿಸಲು ರೋಟರಿ ಅಕಾಡೆಮಿ ಫಾರ್ ಹೈಯರ್ ಲೀಡರ್‌ಶಿಪ್ ಅವಾರ್ಡ್ಸ್ ಕಾರ್ಯಕ್ರಮ (ರಹಲಾ) ಹಮ್ಮಿಕೊಳ್ಳಲಾಗಿದೆ. ಅತ್ತ್ಯುತ್ತಮ ರೋಟರಿ ನಾಯಕರನ್ನು ಗುರುತಿಸಿ ಗೌರವಿಸಲಾಗುತ್ತದೆ.
ಡಿಜಿಮಲೆನಾಡು.ಕಾಂ | ಇ-ಮೇಲ್ : [email protected]
Click on below this picture, Like & Follow Facebook Page ” Digi Malenadu “
ನಾಯಕತ್ವದ ಅಭಿವೃದ್ಧಿ ಹಾಗೂ ಬೆಳವಣಿಗೆಗೆ ಅವಕಾಶಗಳನ್ನು ಕಲ್ಪಿಸಲಾಗುತ್ತದೆ. ಪರಿಣಾಮಕಾರಿ ನಾಯಕತ್ವದ ಮೂಲಕ ಸಮುದಾಯ ಪ್ರಭಾವವನ್ನು ಹೆಚ್ಚಿಸಿಕೊಳ್ಳುವ ಬಗ್ಗೆ ಅರಿವು ಮೂಡಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ಟ್ವಿಟರ್ :www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ :https://digimalenadu.com/about-us/