ನಿವೇದಿತಾ ವಿಕಾಸ್ ಅವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ
ಶಿವಮೊಗ್ಗ | 12 ಸೆಪ್ಟೆಂಬರ್ 2025 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ ನಗರದ ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನದ ಸಭಾಭವನದಲ್ಲಿ ಶ್ರೀ ವಿದ್ಯಾಗಣಪತಿ ಸೇವಾ ಸಂಘದಿಂದ ಆಯೋಜಿಸಿದ್ದ 78ನೇ ವಾರ್ಷಿಕ ಮಹೋತ್ಸವ ಕಾರ್ಯಕ್ರಮದಲ್ಲಿ ಉಸ್ತಾದ್ ಹುಮಾಯೂನ್ ಹರ್ಲಾಪುರ್ ಅವರ ಶಿಷ್ಯರಿಂದ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ : https://whatsapp.com/channel/0029Vaf6LKjHbFV2qoWkPx0G
78ನೇ ವಾರ್ಷಿಕ ಮಹೋತ್ಸವ ಪ್ರಯುಕ್ತ ವಿದ್ಯಾ ಗಣಪತಿ ವೇದಿಕೆಯಲ್ಲಿ ಪಂಡಿತ್ ಕುಮಾರ್ ಅವರ ಶಿಷ್ಯೆ ನಿವೇದಿತಾ ವಿಕಾಸ್ ಅವರಿಂದ ಒಂದೂವರೆ ಗಂಟೆಗೂ ಹೆಚ್ಚು ಸಮಯ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆದು ಅಪಾರ ಜನ ಮೆಚ್ಚುಗೆಗೆ ಪಾತ್ರವಾಯಿತು.
ಡಿಜಿಮಲೆನಾಡು.ಕಾಂ | ಇ-ಮೇಲ್ : digimalenadu@gmail.com
Like & Follow Facebook Page ” Digi Malenadu “
ಕಾರ್ಯಕ್ರಮದಲ್ಲಿ ತಬಲವಾದಕರಾಗಿ ವಿನಾಯಕ್ ಸಾಗರ್, ತಂಬೂರಿನಲ್ಲಿ ದಿಲ್ ಶಾದ್ ಹರ್ಲಾಪುರ್ ಸಾಥ್ ನೀಡಿದರು. ತುಂಬಾ ವಿಶೇಷವಾದ ಕಾರ್ಯಕ್ರಮದಲ್ಲಿ ಸಮಿತಿ ಉಪಾಧ್ಯಕ್ಷ ಶಂಕರ್ ನಾರಾಯಣ ಶಾಸ್ತ್ರಿ ಎಚ್.ಆರ್. ಕಲಾವಿದರಿಗೆ ಸನ್ಮಾನ ಮಾಡಿ ಗೌರವ ಸಮರ್ಪಣೆ ಮಾಡಿದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/JqXjFMwXzil6h4ePQU7iyo
ಡಿಜಿ ಮಲೆನಾಡು ವಾಟ್ಸಪ್ ಚಾನಲ್ ಜಾಯಿನ್ ಆಗಿರಿ https://whatsapp.com/channel/0029Vaf6LKjHbFV2qoWkPx0G
ಫೇಸ್ ಬುಕ್ :www.facebook.com/digimalenadu
ನಮ್ಮ ಬಗ್ಗೆ :https://digimalenadu.com/about-us/
