ಜೆಎನ್ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ, ಕಾಮೆಡ್-ಕೆ ಸಂವಾದ ಜೂನ್ 14ಕ್ಕೆ Shivamogga
ಶಿವಮೊಗ್ಗ | 12 ಜೂನ್ 2026 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ: ನಗರದ ಜೆಎನ್‌ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜೂನ್ 14ರಂದು ಭಾನುವಾರ ಬೆಳಗ್ಗೆ 10ಕ್ಕೆ ಕಾಲೇಜಿನ ಎಂಬಿಎ–ಎಂಸಿಎ ಸಭಾಂಗಣದಲ್ಲಿ CET ಸಿಇಟಿ, ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆ ಕುರಿತು ಶಿಕ್ಷಣ ತಜ್ಞರೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu
ಕಾರ್ಯಕ್ರಮದಲ್ಲಿ ಸಿಇಟಿ, ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆಯ ನೇರ ಪ್ರಾತ್ಯಕ್ಷಿಕೆ ನಡೆಯಲಿದೆ. JNNCE ವಿವಿಧ ಇಂಜಿನಿಯರಿಂಗ್ ವಿಭಾಗಗಳ ಪರಿಚಯ, ಉದ್ಯೋಗಾವಕಾಶಗಳು, ವಿದ್ಯಾರ್ಥಿವೇತನ ಹಾಗೂ ಬ್ಯಾಂಕ್‌ಗಳಲ್ಲಿ ಲಭ್ಯವಿರುವ ಶಿಕ್ಷಣ ಸಾಲದ ಸೌಲಭ್ಯಗಳ ಕುರಿತು ತಜ್ಞರು ಸಮಗ್ರ ಮಾಹಿತಿ ನೀಡುವರು.
ಡಿಜಿಮಲೆನಾಡು.ಕಾಂ | ಇ-ಮೇಲ್ : digimalenadu@gmail.com
Like & Follow Facebook Page ” Digi Malenadu “
ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಕಾರ್ಯಕ್ರಮಕ್ಕೆ ಭಾಗವಹಿಸಲು ಅನುಕೂಲವಾಗುವಂತೆ SHIVAMOGGA ಮಹಾವೀರ ಸರ್ಕಲ್ ಹಾಗೂ ಬಸ್ ನಿಲ್ದಾಣದಿಂದ ಜೆ.ಎನ್.ಎನ್.ಸಿ.ಇ. ಕಾಲೇಜಿಗೆ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಮಾಹಿತಿಗಾಗಿ MOBILE ಮೊ. 96324 71667 ಸಂಪರ್ಕಿಸಬಹುದಾಗಿದೆ.
ಫೇಸ್ ಬುಕ್ :www.facebook.com/digimalenadu
ನಮ್ಮ ಬಗ್ಗೆ :https://digimalenadu.com/about-us/
ನ್ಯಾಷನಲ್ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ, ಸಿ ಬಿ ಎಸ್ ಇ ರಿಸಲ್ಟ್
