ಎಟಿಎನ್‌ಸಿಸಿ ಸಂಜೆ ಕಾಲೇಜಿನ ಪ್ರವೇಶಾತಿ ಅವಧಿ ವಿಸ್ತರಣೆ

ಎಟಿಎನ್‌ಸಿಸಿ ಸಂಜೆ ಕಾಲೇಜಿನ ಪ್ರವೇಶಾತಿ ಅವಧಿ ವಿಸ್ತರಣೆ

ಶಿವಮೊಗ್ಗ | 18 ಅಕ್ಟೋಬರ್ 2022 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ‌ ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಸಂಜೆ ಕಾಲೇಜಿನಲ್ಲಿ ಬಿ.ಕಾಂ ಪದವಿ ಪ್ರವೇಶಾತಿ ಪಡೆಯಲು ಅಕ್ಟೋಬರ್‌ 20ರವರೆಗೆ ಅವಧಿ ವಿಸ್ತರಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ಯುಯುಸಿಎಂಎಸ್ ಪೋರ್ಟಲ್ ಮೂಲಕ ಒಂದು ಸಾವಿರ ರೂಪಾಯಿ ದಂಡದೊಂದಿಗೆ ಪ್ರವೇಶಾತಿ ಪಡೆಯಬಹುದು. ಉದ್ಯೋಗದ ಜೊತೆಗೆ ಪದವಿ ಶಿಕ್ಷಣ ಪಡೆಯಲು ಎಟಿಎನ್‌ಸಿಸಿ ಸಂಜೆ ಕಾಲೇಜು ಪೂರಕ ವೇದಿಕೆಯಾಗಿದೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಕಡಿಮೆ ಶುಲ್ಕದೊಂದಿಗೆ ಶೈಕ್ಷಣಿಕ ಪ್ರವೇಶಾತಿ ನೀಡುತ್ತಿದೆ. ಹೆಚ್ಚಿನ ಮಾಹಿತಿಗೆ ಮೊಬೈಲ್‌ ಸಂಖ್ಯೆ 9480023207 ಅಥವಾ ಸಂಜೆ 05.30 ರಿಂದ 08.30 ರವರೆಗೆ ಕಾಲೇಜಿನಲ್ಲಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.

digimalenadu

ಶಿವಮೊಗ್ಗ
error: Content is protected !!