“ಶ್ರೀ ವಾದಿರಾಜರ ತೀರ್ಥಪ್ರಬಂಧ” ಸಂಶೋಧನಾ ಗ್ರಂಥ ಲೋಕಾರ್ಪಣೆ ಡಿಸೆಂಬರ್ 10ಕ್ಕೆ, ಲೇಖಕಿ ಡಾ. ಮೈತ್ರೇಯಿ ಆದಿತ್ಯ ಪ್ರಸಾದ್ ಅವರ ಕೃತಿ
ಶಿವಮೊಗ್ಗ | 8 ಡಿಸೆಂಬರ್ 2022 | ಡಿಜಿ ಮಲೆನಾಡು.ಕಾಂ
ರವೀಂದ್ರನಗರದ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಡಿಸೆಂಬರ್ 10ರ ಸಂಜೆ 5ಕ್ಕೆ ಲೇಖಕಿ ಡಾ. ಮೈತ್ರೇಯಿ ಆದಿತ್ಯ ಪ್ರಸಾದ್ ಅವರ “ಶ್ರೀ ವಾದಿರಾಜರ ತೀರ್ಥಪ್ರಬಂಧ” ಸಂಶೋಧನಾ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu
ರವೀಂದ್ರನಗರದ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದ ವೇದಬ್ರಹ್ಮ ಅ.ಪ.ರಾಮಭಟ್ ಅವರು “ಶ್ರೀ ವಾದಿರಾಜರ ತೀರ್ಥಪ್ರಬಂಧ” ಸ್ವರ್ಣಪಾರಿತೋಷಕ ಸಂಶೋಧನಾ ಗ್ರಂಥವನ್ನು ಬಿಡುಗಡೆ ಮಾಡುವರು. ಕೃತಿಯ ಕುರಿತು ಕಾರ್ಕಳದ ಉಪನ್ಯಾಸಕ ಬಿ.ಆದರ್ಶ ಗೋಖಲೆ ಮಾತನಾಡುವರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಶಿವಮೊಗ್ಗ ಶ್ರೀ ಅಚ್ಯುತ ಯೋಗ ವಿದ್ಯಾಪೀಠದ ಬೆಣ್ಣೆ ಭಾಸ್ಕರ ರಾವ್, ಪೇಸ್ ಪಿಯು ಕಾಲೇಜಿನ ಸಂಸ್ಕೃತ ಉಪನ್ಯಾಸಕಿ, ಲೇಖಕಿ ಡಾ. ಮೈತ್ರೇಯಿ ಆದಿತ್ಯ ಪ್ರಸಾದ್ ಹಾಗೂ ಪ್ರಮುಖ ಗಣ್ಯರು ಪಾಲ್ಗೊಳ್ಳುವರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
|| ಇದನ್ನೂ ಓದಿ || ಶಿವಮೊಗ್ಗ ನಗರ ಹೇಗಿದೆ ?, ಸಾರ್ವಜನಿಕ ಭಾಗವಹಿಸುವಿಕೆ ಸಮೀಕ್ಷೆಯಲ್ಲಿ ತಪ್ಪದೇ ಪಾಲ್ಗೊಳ್ಳಿ, ನಿಮ್ಮ ಅಭಿಪ್ರಾಯ ದಾಖಲಿಸಿ https://digimalenadu.com/2022/12/shivamogga-city-public-opinion-survey/