ಜೆಎನ್‌ಎನ್‌ಸಿಇ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಎಸ್‌.ಆರ್.ಅಶ್ವಿನಿ ಅವರಿಗೆ ಪಿಎಚ್‌ಡಿ

ಜೆಎನ್‌ಎನ್‌ಸಿಇ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಎಸ್‌.ಆರ್.ಅಶ್ವಿನಿ ಅವರಿಗೆ ಪಿಎಚ್‌ಡಿ

ಶಿವಮೊಗ್ಗ | 16 ಡಿಸೆಂಬರ್ 2022 | ಡಿಜಿ ಮಲೆನಾಡು.ಕಾಂ

ಜವಹರಲಾಲ್‌ ನೆಹರು ರಾಷ್ಟ್ರೀಯ ಇಂಜಿನಿಯರಿಂಗ್‌ ಕಾಲೇಜಿನ ಟೆಲಿಕಮ್ಯೂನಿಕೇಷನ್‌ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯ ನಿರ್ವಹಿಸುತ್ತಿರುವ  ಎಸ್‌.ಆರ್‌.ಅಶ್ವಿನಿ ಅವರು ಮಂಡಿಸಿದ ಪ್ರಬಂಧಕ್ಕೆ ಮೈಸೂರು ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ ನೀಡಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

“ನಾವೆಲ್ ಅಪ್ರೋಚಸ್ ಪಾರ್ ಎಕ್ಸಟ್ರಾಕ್ಷನ್  ಅಂಡ್ ಕ್ಲಾಸಿಫಿಕೇಷನ್ ಆಫ್ ವಿಷುಯಲ್ ಇವೋಕಡ್ ಫೊಟೇಷಿಯಲ್ಸ್” ( Novel approaches for extraction and classification of Visual Evoked Potentials ) ಕುರಿತು ಶಿವಮೊಗ್ಗ ನಗರದ ಜವಹರಲಾಲ್‌ ನೆಹರು ರಾಷ್ಟ್ರೀಯ ಇಂಜಿನಿಯರಿಂಗ್‌ ಕಾಲೇಜಿನ ಟೆಲಿಕಮ್ಯೂನಿಕೇಷನ್‌ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯ ನಿರ್ವಹಿಸುತ್ತಿರುವ  ಎಸ್‌.ಆರ್‌.ಅಶ್ವಿನಿ ಅವರು ಮಂಡಿಸಿದ ಪ್ರಬಂಧಕ್ಕೆ ಮೈಸೂರು ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ ನೀಡಿದೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಬೆಂಗಳೂರಿನ ನಿಟ್ಟೆ ಮೀನಾಕ್ಷಿ ಇನ್ಸ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ ಪ್ರಾಚಾರ್ಯ ಡಾ. ಎಚ್.ಸಿ.ನಾಗರಾಜ್ ಮಾರ್ಗದರ್ಶನದಲ್ಲಿ ಪ್ರಬಂಧ ಮಂಡಿಸಿದ್ದರು. ಯೂತ್ ಹಾಸ್ಟೆಲ್ಸ್ ತರುಣೋದಯ ಘಟಕದ ಅಧ್ಯಕ್ಷ ಎನ್.ಗೋಪಿನಾಥ್, ಆ.ನಾ.ವಿಜಯೇಂದ್ರ, ಜಿ.ವಿಜಯಕುಮಾರ್, ಎಸ್.ಎಸ್.ವಾಗೇಶ್, ಸುರೇಶ್ ಕುಮಾರ್ ಹಾಗೂ ಸ್ನೇಹಿತರು, ಹಿತೈಷಿಗಳು, ಕುಟುಂಬ ವರ್ಗದವರು ಅಭಿನಂದಿಸಿದ್ದಾರೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

|| ಇದನ್ನೂ ಓದಿ || ಶಿವಮೊಗ್ಗ ನಗರ ಹೇಗಿದೆ ?, ಸಾರ್ವಜನಿಕ ಭಾಗವಹಿಸುವಿಕೆ ಸಮೀಕ್ಷೆಯಲ್ಲಿ ತಪ್ಪದೇ ಪಾಲ್ಗೊಳ್ಳಿ, ನಿಮ್ಮ ಅಭಿಪ್ರಾಯ ದಾಖಲಿಸಿ https://digimalenadu.com/2022/12/shivamogga-city-public-opinion-survey/

digimalenadu

ಶಿವಮೊಗ್ಗ
error: Content is protected !!