ಪೌರ ಕಾರ್ಮಿಕರಿಂದ ಅಭಿಪ್ರಾಯ ಸಂಗ್ರಹ
ಶಿವಮೊಗ್ಗ | 22 ಡಿಸೆಂಬರ್ 2022 | ಡಿಜಿ ಮಲೆನಾಡು.ಕಾಂ
ಸ್ಮಾರ್ಟ್ ಸಿಟಿ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇರುವ ನಾಗರೀಕ ಸೌಲಭ್ಯಗಳ ಬಗ್ಗೆ ಮಾಹಿತಿ ಸಂಗ್ರಹ ನಡೆಯುತ್ತಿದ್ದು, ಸಾರ್ವಜನಿಕ ಸಂಪರ್ಕಾಧಿಕಾರಿ ಬ್ರೀಜಿಟ್ ವರ್ಗೀಸ್ ನೇತೃತ್ವದಲ್ಲಿ ನಗರದ ಪೌರಕಾರ್ಮಿಕರಿಂದ ಅಭಿಪ್ರಾಯ ಸಂಗ್ರಹಿಸಲಾಯಿತು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu
ಸಾರ್ವಜನಿಕ ಸಂಪರ್ಕಾಧಿಕಾರಿ ಬ್ರಿಜೀಟ್ ವರ್ಗೀಸ್ ಮಾತನಾಡಿ, ಶಿವಮೊಗ್ಗ ನಗರದ ಸ್ವಚ್ಛತೆಗೆ ಪೌರಕಾರ್ಮಿಕರು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ನಗರದಲ್ಲಿ ಲಭ್ಯ ಇರುವ ಸೌಲಭ್ಯಗಳ ದಾಖಲಿಸುವ ಕೆಲಸ ಕೇಂದ್ರ ಸರ್ಕಾರ ಮಾಡುತ್ತಿದೆ. ಶಿವಮೊಗ್ಗ ನಗರದ ಚಿತ್ರಣ ಎಲ್ಲ ಮಾಹಿತಿಗಳಿಂದ ಸಿಗಲಿದೆ ಎಂದು ವಿವರಿಸಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ನಾಗರೀಕ ಅಭಿಪ್ರಾಯ ಸಂಗ್ರಹಣೆಯ ಸಮೀಕ್ಷೆಯಲ್ಲಿ ಪೌರ ಕಾರ್ಮಿಕರ ಅಭಿಪ್ರಾಯ ಪಡೆದುಕೊಳ್ಳಲಾಯಿತು. ಸ್ಮಾರ್ಟ್ ಸಿಟಿ ಸಿಬ್ಬಂದಿ, ಪೌರ ಕಾರ್ಮಿಕರು ಹಾಗೂ ಸಮನ್ವಯದ ಸ್ವಯಂಸೇವಕರು ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
|| ಇದನ್ನೂ ಓದಿ || ಶಿವಮೊಗ್ಗ ನಗರ ಹೇಗಿದೆ ?, ಸಾರ್ವಜನಿಕ ಭಾಗವಹಿಸುವಿಕೆ ಸಮೀಕ್ಷೆಯಲ್ಲಿ ತಪ್ಪದೇ ಪಾಲ್ಗೊಳ್ಳಿ, ನಿಮ್ಮ ಅಭಿಪ್ರಾಯ ದಾಖಲಿಸಿ https://digimalenadu.com/2022/12/shivamogga-city-public-opinion-survey/