ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಗೆ ಸಿಂಗಾಪುರ ರೋಟರಿ ಕ್ಲಬ್ ಸದಸ್ಯ ಮುಕುಂದನ್ ಭೇಟಿ

ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಗೆ ಸಿಂಗಾಪುರ ರೋಟರಿ ಕ್ಲಬ್ ಸದಸ್ಯ ಮುಕುಂದನ್ ಭೇಟಿ

ಶಿವಮೊಗ್ಗ | 28 ಡಿಸೆಂಬರ್ 2022 | ಡಿಜಿ ಮಲೆನಾಡು.ಕಾಂ

ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಕಚೇರಿಗೆ ಭಾರತೀಯ ಮೂಲದ ಸಿಂಗಾಪುರ ರೋಟರಿ ಕ್ಲಬ್ ಯುವ ಸದಸ್ಯ ಮುಕುಂದನ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ರೋಟರಿ ಸಂಸ್ಥೆಯ ವೈಶಿಷ್ಟ್ಯತೆಗಳ ಬಗ್ಗೆ ಮಾತನಾಡಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ರೋಟರಿ ಸಂಸ್ಥೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ಸೇವೆ ಸಲ್ಲಿಸುತ್ತಿದ್ದು, ವೃತ್ತಿ ಜೀವನದ ಜತೆಯಲ್ಲಿ ಸೇವೆಯು ಪ್ರಮುಖ ಎಂಬುದನ್ನು ಅರಿವು ಮೂಡಿಸುತ್ತದೆ. ಉಳಿತಾಯದ ಹಣದಲ್ಲಿ ಸ್ವಲ್ಪ ಹಣವನ್ನು ಸಮಾಜದ ಒಳಿತಿಗೆ ವಿನಿಯೋಗಿಸಬೇಕು ಎಂದು ಮುಕುಂದನ್ ಹೇಳಿದರು.

ಸಿಂಗಾಪುರದಲ್ಲಿ ರೋಟರಿ ಸಂಸ್ಥೆ ಸದಸ್ಯರಾಗಿ ಯುವಕರಿಗೆ ಮತ್ತು ಬಡ ಜನರಿಗೆ 28 ಸೇವಾ ಯೋಜನೆಯನ್ನು ಮಾಡಿದ್ದು, ಶಿವಮೊಗ್ಗದಲ್ಲಿ ರೋಟರಿ ಪೂರ್ವದ ಸದಸ್ಯರೊಂದಿಗೆ ಸೇರಿ ಗ್ಲೋಬಲ್ ಗ್ರಾಂಟ್ ಮೂಲಕ ಉತ್ತಮ ಸಮಾಜ ಮುಖಿ ಸೇವೆ ಮಾಡಲು ಉತ್ಸುಕನಾಗಿದ್ದೇನೆ ಎಂದು ತಿಳಿಸಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

ರೋಟರಿ ಮಾಜಿ ಗವರ್ನರ್ ಎಚ್.ಎಲ್. ರವಿ, ಸಹಾಯಕ ಗವರ್ನರ್ ಡಾ. ಗುಡದಪ್ಪ ಕಸಬಿ, ರೋಟರಿ ಶಿವಮೊಗ್ಗ ಪೂರ್ವ ಕ್ಲಬ್ ಕಾರ್ಯದರ್ಶಿ ಕುಮಾರಸ್ವಾಮಿ, ಡಾ. ಪರಮೇಶ್ವರ ಶಿಗ್ಗಾಂ, ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ರವೀಂದ್ರನಾಥ ಐತಾಳ, ಓಂ ಪ್ರಕಾಶ್ ತೇಲಕರ್ ಮತ್ತು ಮಾಜಿ ಅಧ್ಯಕ್ಷ ಕಡಿದಾಳ ಗೋಪಾಲ ಮತ್ತು ಶ್ರೀಮತಿ ನಾಗವೇಣಿ ಇದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!