ಶಿವಮೊಗ್ಗ ನಗರದಲ್ಲಿ ಜನವರಿ 24ರಂದು ಉದ್ಯೋಗ ಮೇಳ

ಶಿವಮೊಗ್ಗ ನಗರದಲ್ಲಿ ಜನವರಿ 24ರಂದು ಉದ್ಯೋಗ ಮೇಳ

ಶಿವಮೊಗ್ಗ | 22 ಜನವರಿ 2023 | ಡಿಜಿ ಮಲೆನಾಡು.ಕಾಂ

ನಗರದ ಗುತ್ಯಪ್ಪ ಕಾಲನಿ, ಪಂಪಾ ನಗರದ 2ನೇ ತಿರುವಿನಲ್ಲಿ ಇರುವ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜನವವರಿ 24 ರ ಬೆಳಗ್ಗೆ 10ಕ್ಕೆ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ನಿರಂತರವಾಗಿ ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu

ಉದ್ಯೋಗ ಮೇಳದಲ್ಲಿ ಪ್ರತಿಷ್ಟಿತ ಖಾಸಗಿ ಕಂಪೆನಿಗಳು ಭಾಗವಹಿಸಲಿವೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯು, ಐಟಿಐ, ಡಿಪ್ಲೊಮಾ, ಪದವಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಸ್ವವಿವರ ಒಳಗೊಂಡ ರೆಸ್ಯೂಮ್ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಉದ್ಯೋಗ ಮೇಳದ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ದೂ.ಸಂ: 08182255293, 9380663606 ಮತ್ತು 9482023412 ಸಂಪರ್ಕಿಸಬಹುದಾಗಿದೆ ಎಂದದು ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!