ಸಹ್ಯಾದ್ರಿ ಕಾಲೇಜಿನಲ್ಲಿ ಫೆಬ್ರವರಿ 4ರಂದು ಉದ್ಯೋಗ ಮೇಳ

ಸಹ್ಯಾದ್ರಿ ಕಾಲೇಜಿನಲ್ಲಿ ಫೆಬ್ರವರಿ 4ರಂದು ಉದ್ಯೋಗ ಮೇಳ

ಶಿವಮೊಗ್ಗ | 2 ಫೆಬ್ರವರಿ 2023 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ನಗರದ ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ಕುವೆಂಪು ವಿಶ್ವವಿದ್ಯಾಲಯ, ಗೆಟ್‌ಲೆಕ್ಟ್‌/ಯೂನಿಕ್‌ಹಬ್‌ ಬೆಂಗಳೂರು ಸಂಸ್ಥೆಯ ಸಹಯೋಗದಲ್ಲಿ ಫೆಬ್ರವರಿ 4 ರಂದು ಬೆಳಗ್ಗೆ 9ರಿಂದ ಸಂಜೆ 4ರವರೆಗೂ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಸಹ್ಯಾದ್ರಿ ಕಾಲೇಜಿನಲ್ಲಿ ಆಯೋಜಿಸಿರುವ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, 40ಕ್ಕೂ ಹೆಚ್ಚು ಸಂಸ್ಥೆಗಳು ಪಾಲ್ಗೊಳ್ಳಲಿವೆ. ಅಭ್ಯರ್ಥಿಗಳು ಸ್ವವಿವರದ ಪ್ರತಿಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಕುವೆಂಪು ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಹಾಗೂ ವಿದ್ಯಾವಂತ ಉದ್ಯೋಗ ಆಕಾಂಕ್ಷಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಅವಕಾಶವಿದೆ. 4 ಸಾವಿರಕ್ಕೂ ಅಧಿಕ ಉದ್ಯೋಗ ಅವಕಾಶಗಳು ಲಭ್ಯವಿದೆ. ಆಸಕ್ತರು ವಿಶ್ವವಿದ್ಯಾಲಯದ ಜಾಲತಾಣ www.kuvempu.ac.in ದಲ್ಲಿ ಲಭ್ಯವಿರುವ ಗೂಗಲ್‌ ಫಾರ್ಮ್‌ನಲ್ಲಿ ಭರ್ತಿ ಮಾಡಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಬೇಕಿದೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!