ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಫೆಬ್ರವರಿ 23ಕ್ಕೆ ಉದ್ಯೋಗ ಮೇಳ

ಶಿವಮೊಗ್ಗ | 20 ಫೆಬ್ರವರಿ 2023 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಫೆಬ್ರವರಿ 23 ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.
ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಮತ್ತು ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : digimalenadu@gmail.com
ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ : 08182255293, 9380663606 ಮತ್ತು 9482023412, 9535312531 ಮೂಲಕ ಸಂಪರ್ಕಿಸಬಹುದಾಗಿದೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/shivamogganews
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu