ಶಿವಮೊಗ್ಗ ವಿಮಾನ ನಿಲ್ದಾಣ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್

ಶಿವಮೊಗ್ಗ ವಿಮಾನ ನಿಲ್ದಾಣ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್

ಶಿವಮೊಗ್ಗ | 24 ಫೆಬ್ರವರಿ 2023 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ವಿಮಾನ ನಿಲ್ದಾಣದ ಉದ್ಘಾಟನೆಗೆ ಸಕಲ ಸಿದ್ಧತೆ ನಡೆದಿದ್ದು, ಫೆಬ್ರವರಿ 27ರಂದು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಆಗಮನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಶಿವಮೊಗ್ಗ ವಿಮಾಣ ನಿಲ್ದಾಣದ ಮೇಲ್ನೋಟದ ವಿಡಿಯೋ ತುಣುಕನ್ನು ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಟ್ವೀಟರ್‌ನಲ್ಲಿ ಹಂಚಿಕೊಂಡಿದ್ದು, ಶಿವಮೊಗ್ಗ ವಿಮಾನ ನಿಲ್ದಾಣದ ಕನಸು ಸಾಕಾರಗೊಳ್ಳುತ್ತಿದೆ. ಮಲೆನಾಡು ಭಾಗದಲ್ಲಿ ಮಹತ್ತರ ಅಭಿವೃದ್ಧಿ ಕಾರ್ಯಗಳಿಗೆ ವಿಮಾನ ನಿಲ್ದಾಣ ಸಹಕಾರಿ ಆಗಲಿದೆ ಎಂದು ಅನಿಸಿಕೆ ವ್ಯಕ್ತಪಡಿಸಿದ್ದಾರೆ.

ಬಿ.ವೈ.ರಾಘವೇಂದ್ರ ಅವರ ಟ್ವೀಟ್‌ ಲಿಂಕ್‌ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, ಶಿವಮೊಗ್ಗ ವಿಮಾನ ನಿಲ್ದಾಣವು ವಾಣಿಜ್ಯ, ಸಂಪರ್ಕ ವ್ಯವಸ್ಥೆ ಹಾಗೂ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ಒದಗಿಸಲಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ಸಕಲ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗುತ್ತಿದ್ದು, ಶುಕ್ರವಾರ ಕೂಡ ಅಧಿಕಾರಿಗಳು ಎಲ್ಲ ರೀತಿಯ ಭದ್ರತೆ ತಪಾಸಣೆ ನಡೆಸಿದ್ದಾರೆ. ಸಭಾ ಕಾರ್ಯಕ್ರಮದ ವೇದಿಕೆ ನಿರ್ಮಾಣ ಕಾರ್ಯವು ಪ್ರಗತಿಯಲ್ಲಿದೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/shivamogganews

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!