ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಸರ್ಜಿ ಫೌಂಡೇಷನ್‌ನಿಂದ ಸನ್ಮಾನ

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಸರ್ಜಿ ಫೌಂಡೇಷನ್‌ನಿಂದ  ಸನ್ಮಾನ

ಶಿವಮೊಗ್ಗ | 1 ಮಾರ್ಚ್‌ 2023 | ಡಿಜಿ ಮಲೆನಾಡು.ಕಾಂ

ರೈತರ ಕಣ್ಮಣಿ, ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಜನ್ಮದಿನದ ಪ್ರಯುಕ್ತ ಸರ್ಜಿ ಫೌಂಡೇಷನ್‌ ವತಿಯಿಂದ ಸನ್ಮಾನಿಸಲಾಯಿತು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಶಿವಮೊಗ್ಗ ಬೆಕ್ಕಿನ ಕಲ್ಮಠದಲ್ಲಿ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಶಿವಮೊಗ್ಗ ಸರ್ಜಿ ಫೌಂಡೇಷನ್‌ ಮ್ಯಾನೇಜಿಂಗ್‌ ಟ್ರಸ್ಟಿ ಹಾಗೂ ಸರ್ಜಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯ ಮ್ಯಾನೇಜಿಂಗ್‌ ಡೈರೆಕ್ಟರ್‌ ಡಾ. ಧನಂಜಯ ಸರ್ಜಿ ಅವರು ನೀವು ನಮ್ಮ ದೇಶದ ಹೆಮ್ಮೆ ಸ್ಮರಣಿಕೆ ನೀಡಿ ಜನ್ಮದಿನದ ಶುಭಾಶಯ ಕೋರಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್‌ ಸದಸ್ಯ ಎಸ್‌. ರುದ್ರೇಗೌಡ, ಯೋಗಗುರು ರುದ್ರಾರಾಧ್ಯರು ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/shivamogganews

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!