ಅಗ್ನಿವೀರ್ ನೇಮಕಾತಿಗೆ ನೋಂದಣಿ ಆರಂಭ

ಅಗ್ನಿವೀರ್ ನೇಮಕಾತಿಗೆ ನೋಂದಣಿ ಆರಂಭ

ಶಿವಮೊಗ್ಗ | 4 ಮಾರ್ಚ್‌ 2023 | ಡಿಜಿ ಮಲೆನಾಡು.ಕಾಂ

2023-24ನೇ ಸಾಲಿಗೆ ಭಾರತ ಸರ್ಕಾರವು ಅಗ್ನಿವೀರ್ ನೇಮಕಾತಿ ಯೋಜನೆಯಡಿ ಸಶಸ್ತ್ರ ಪಡೆಗೆ ನೇಮಕಾತಿ ಮಾಡಿಕೊಳ್ಳಲು ಆನ್‍ಲೈನ್ ನೋಂದಣಿ ಆರಂಭಿಸಿದೆ. ಮಾರ್ಚ್ 15 ರವರೆಗೆ ನೋಂದಣಿಗೆ ಅವಕಾಶ ಇದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಅಗ್ನಿವೀರ್ ನೇಮಕಾತಿಯ ಪರೀಕ್ಷೆಗಳು ಏಪ್ರಿಲ್ 17 ರಿಂದ ಆರಂಭವಾಗಲಿದ್ದು, ಮೊದಲ ಹಂತದಲ್ಲಿ ಆನ್‍ಲೈನ್ ಕಂಪ್ಯೂಟರ್ ಆಧಾರಿತ ಸಾಮಾನ್ಯ ಪ್ರವೇಶ ಪರೀಕ್ಷೆ(ಆನ್‍ಲೈನ್ ಸಿಇಇ) ಮತ್ತು ಎರಡನೇ ಹಂತದಲ್ಲಿ ನೇಮಕಾತಿ ರ್ರ್ಯಾಲಿ ಮತ್ತು ವೈದ್ಯಕೀಯ ಪರೀಕ್ಷೆ ನಡೆಯಲಿದೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಅಗ್ನಿವೀರ್‌ ಕುರಿತು ಆನ್‍ಲೈನ್ ನೋಂದಣಿ ಮತ್ತು ಪರೀಕ್ಷೆ ಕುರಿತ ಹೆಚ್ಚಿನ ಮಾಹಿತಿಯನ್ನು ವೆಬ್‍ಸೈಟ್ www.joinindianarmy.nic.in ಗೆ ಭೇಟಿ ನೀಡಿ ಪಡೆದುಕೊಳ್ಳಬಹುದೆಂದು ಪ್ರಕಟಣೆ ತಿಳಿಸಿದೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/shivamogganews

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!