ವಾಯುಪಡೆಯಲ್ಲಿ ಅಗ್ನಿವೀರ್ ಹುದ್ದೆಗೆ ಅರ್ಜಿ ಆಹ್ವಾನ

ವಾಯುಪಡೆಯಲ್ಲಿ ಅಗ್ನಿವೀರ್ ಹುದ್ದೆಗೆ ಅರ್ಜಿ ಆಹ್ವಾನ

ಉದ್ಯೋಗ | 27 ಮಾರ್ಚ್‌ 2023 | ಡಿಜಿ ಮಲೆನಾಡು.ಕಾಂ

ಭಾರತೀಯ ವಾಯುಪಡೆಯ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಭಾರತೀಯ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/shivamogganews ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಉದ್ಯೋಗ ಆಸಕ್ತರು ಅರ್ಜಿ ಸಲ್ಲಿಸಲು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ. 50 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಅಥವಾ ಡಿಪ್ಲೋಮಾ ವಿಭಾಗದ (ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಆಟೋಮೊಬೈಲ್, ಕಂಪ್ಯೂಟರ್ ಸೈನ್ಸ್, ಇನ್‍ಸ್ಟ್ರುಮೆಂಟ್ ಟೆಕ್ನಾಲಜಿ, ಇನ್‍ಫಾರ್ಮೇಷನ್ ಟೆಕ್ನಾಲಜಿಯಲ್ಲಿ) ಶೇ. 50 ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ವಯಸ್ಸು ( 26-12-2002 ರಿಂದ 26-06-2006) 17.5 ರಿಂದ 21 ವರ್ಷಗಳನ್ನು ಒಳಗೊಂಡಿರುವ ಅವಿವಾಹಿತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಆಸಕ್ತ ಅಭ್ಯರ್ಥಿಗಳು ಸಂಪೂರ್ಣ ವಿವರಗಳಿಗೆ ಹಾಗೂ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆಗಾಗಿ https://agnipathvayu.cdac.in ಜಾಲತಾಣಕ್ಕೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸಲು ಮಾರ್ಚ್‌ 31 ಕೊನೆಯ ದಿನವಾಗಿರುತ್ತದೆ. ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಅಥವಾ ದೂರವಾಣಿ ಸಂಖ್ಯೆ : 08182255293, 9380663606 ಮೂಲಕ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/shivamogganews

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!