‘ಮನೆ ಮತ’ ಶಿವಮೊಗ್ಗ ಜಿಲ್ಲೆಯಲ್ಲಿ ಶೇ. 94.22 ಮತದಾನ
ಶಿವಮೊಗ್ಗ | 7 ಮೇ 2023 | ಡಿಜಿ ಮಲೆನಾಡು.ಕಾಂ
80 ವರ್ಷ ಮತ್ತು ಹೆಚ್ಚು ವಯಸ್ಸಾದವರು ಹಾಗೂ ಅಂಗವಿಕಲರಿಗೆ ಚುನಾವಣಾ ಆಯೋಗವು ಮನೆಯಿಂದಲೇ ಮತ ಚಲಾಯಿಸುವ ಅವಕಾಶ ನೀಡಿರುವ ಅನ್ವಯ ಏಪ್ರಿಲ್ 29ರಂದು ಪ್ರಕ್ರಿಯೆ ಆರಂಭವಾಗಿ ಮೇ 06 ಕ್ಕೆ ಅಂತ್ಯಗೊಂಡಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಶಿವಮೊಗ್ಗ ಜಿಲ್ಲೆಯಲ್ಲಿ ಮನೆ ಮತ ಪ್ರಕ್ರಿಯೆಯು ಶೇ. 94.22 ಪ್ರಗತಿ ಸಾಧಿಸಿದೆ. ಜಿಲ್ಲೆಯಲ್ಲಿ ನೋಂದಾಯಿಸಲ್ಪಟ್ಟ 80 ವರ್ಷ ಮೇಲ್ಪಟ್ಟ ಮತ್ತು ಅಂಗವಿಕಲರ ಒಟ್ಟು 2374 ಮತದಾರರ ಪೈಕಿ ಪೋಸ್ಟಲ್ ಬ್ಯಾಲೆಟ್ ಮೂಲಕ 2237 ಮತಗಳನ್ನು ಚಲಾಯಿಸಿದ್ದು, ಶೇ.94.22 ಪ್ರಗತಿ ಸಾಧಿಸಲಾಗಿದೆ.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಶಿವಮೊಗ್ಗ ಜಿಲ್ಲೆಯಲ್ಲಿ ಅಗತ್ಯ ಸೇವೆಗಳಡಿ(ಎವಿಇಎಸ್) ಪೋಸ್ಟಲ್ ಬ್ಯಾಲೆಟ್‍ಗೆ 149 ಮತದಾರರು ನೋಂದಾಯಿಸಿತ್ತಾರೆ. ಈ ಪೈಕಿ 126 ಮತದಾರರು ಮತ ಚಲಾಯಿಸಿ ಶೇ.84.56 ಪ್ರಗತಿ ಸಾಧಿಸಲಾಗಿದೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu