ಶಿವಮೊಗ್ಗದಲ್ಲಿ ಮೇ 31 ರಂದು ಉದ್ಯೋಗ ಮೇಳ

ಶಿವಮೊಗ್ಗದಲ್ಲಿ ಮೇ 31 ರಂದು ಉದ್ಯೋಗ ಮೇಳ

ಶಿವಮೊಗ್ಗ | 30 ಮೇ 2023 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ 31 ರ ಬೆಳಗ್ಗೆ 10 ಗಂಟೆಗೆ  ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯು, ಐಟಿಐ, ಡಿಪ್ಲೊಮೋ ಮತ್ತು ಪದವಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇಲ್ಲಿಗೆ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ : 08182255293, 9380663606 ಮತ್ತು 9482023412, 9535312531 ಮೂಲಕ ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!