ಹೋಟೆಲ್ ಉದ್ಯಮದ ಉದ್ಯೋಗ ಮೇಳ ಜೂನ್ 15ಕ್ಕೆ

ಹೋಟೆಲ್ ಉದ್ಯಮದ ಉದ್ಯೋಗ ಮೇಳ ಜೂನ್ 15ಕ್ಕೆ

ಶಿವಮೊಗ್ಗ | 12 ಜೂನ್ 2023 | ಡಿಜಿ ಮಲೆನಾಡು.ಕಾಂ

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಸಹಯೋಗದಲ್ಲಿ ಜೂನ್ 15 ರಂದು ಬೆಂಗಳೂರಿನ ಬನ್ನೇರುಘಟ್ಟ ರಸ್ತೆ ಡೈರಿ ವೃತ್ತ ಸಮೀಪದ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಕೌಶಲ್ಯ ಭವನದಲ್ಲಿ ಉದ್ಯೋಗ ಮೇಳ ಆಯೋಜಿಸಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳಲ್ಲಿ ಅಡುಗೆ ಸಹಾಯಕ, ಮಾಣಿ, ಮೇಲ್ವಿಚಾರಕ, ಬಾಣಸಿಗ ಹಾಗೂ ಇತರೆ ಕೆಲಸಗಾರರ ವಿಭಾಗಗಳಲ್ಲಿ ಕೆಲಸ ನಿರ್ವಹಿಸಲು ಉದ್ಯೋಗ ಅವಕಾಶವಿದೆ. ಮಾಹಿತಿಗಾಗಿ ಮೊ.ಸಂ. 9019485688 ದೂ.ಸಂ.: 08182255294 ಸಂಪರ್ಕಿಸಬಹುದಾಗಿದೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : digimalenadu@gmail.com

ಆಸಕ್ತರು ನಿಗಮದ ಜಾಲತಾಣದಲ್ಲಿ ನೋಂದಾಯಿಸಿಕೊಂಡು ಅಥವಾ ಜೂನ್ 15 ರಂದು ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಹೆಚ್.ಎಂ.ಸುರೇಶ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!