ವಿಶ್ವ ರಕ್ತದಾನಿಗಳ ದಿನದ ಪ್ರಯುಕ್ತ ರಕ್ತದಾನಿಗಳಿಗೆ ಸನ್ಮಾನ

ವಿಶ್ವ ರಕ್ತದಾನಿಗಳ ದಿನದ ಪ್ರಯುಕ್ತ ರಕ್ತದಾನಿಗಳಿಗೆ ಸನ್ಮಾನ

ಶಿವಮೊಗ್ಗ | 17 ಜೂನ್ 2023 | ಡಿಜಿ ಮಲೆನಾಡು.ಕಾಂ

ವಿಶ್ವ ರಕ್ತ ದಾನಿಗಳ ದಿನದ ಪ್ರಯುಕ್ತ ಸಂಜೀವಿನಿ ಬ್ಲಡ್ ಬ್ಯಾಂಕ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜೆ ಸಿ ಐ ಶಿವಮೊಗ್ಗ ಭಾವನಾ ಹಾಗೂ ಸೀನಿಯರ್ ಚೇಂಬರ್ ಭಾವನಾ ಸಂಸ್ಥೆ ವತಿಯಿಂದ ರಕ್ತದಾನಿಗಳಿಗೆ ಸನ್ಮಾನಿಸಲಾಯಿತು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಪ್ರೊ. ಅಶ್ವಿನಿ, ಶ್ವೇತಾ ಸಂತೋಷ್‌, ಲಕ್ಷ್ಮೀ ರುದ್ರೇಶ್‌, ಮಾಲಾ ರಾಮಪ್ಪ, ಆಕಾಶ್‌, ಸಚಿನ್, ಜೆ ಸಿ ಐ ಶಿವಮೊಗ್ಗ ಭಾವನಾ ಅಧ್ಯಕ್ಷೆ ಪೂರ್ಣಿಮಾ ಸುನಿಲ್, ಸೀನಿಯರ್ ಚೇಂಬರ್ ಭಾವನಾ ಅಧ್ಯಕ್ಷೆ ಸುರೇಖಾ ಮುರಳಿಧರ್, ಜಿ.ವಿಜಯ್‌ಕುಮಾರ್‌ ಹಾಗೂ ಸಂಸ್ಥೆಯ ಎಲ್ಲ ಸದಸ್ಯರುಗಳು ಉಪಸ್ಥಿತರಿದ್ದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!