ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ಜೂನ್‌ 27ಕ್ಕೆ

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ಜೂನ್‌ 27ಕ್ಕೆ

ಶಿವಮೊಗ್ಗ | 24 ಜೂನ್ 2023 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂನ್‌ 27 ರಂದು ಬೆಳಗ್ಗೆ 10ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ. ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯು, ಐಟಿಐ, ದಿಪ್ಲೋಮಾ ಮತ್ತು ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೊಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಭೇಟಿ ಮಾಡಿ ಮಾಹಿತಿ ಪಡೆಯಬಹುದಾಗಿದೆ. ದೂರವಾಣಿ ಸಂಖ್ಯೆ : 08182-255293, 9380663606, 9482023412, 9535312531 ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!