ಮಹಿಳಾ ಉದ್ಯಮಿಗಳಿಗೆ ಆನ್‌ ಲೈನ್‌ ಮಾರುಕಟ್ಟೆ ಕುರಿತ ಕಾರ್ಯಾಗಾರ, ಶಿವಮೊಗ್ಗದಲ್ಲಿ ಸ್ವೇದ ಮಹಿಳಾ ಉದ್ಯಮಿಗಳ ಸಂಘದಿಂದ ಆಯೋಜನೆ

ಮಹಿಳಾ ಉದ್ಯಮಿಗಳಿಗೆ ಆನ್‌ ಲೈನ್‌ ಮಾರುಕಟ್ಟೆ ಕುರಿತ ಕಾರ್ಯಾಗಾರ, ಶಿವಮೊಗ್ಗದಲ್ಲಿ ಸ್ವೇದ ಮಹಿಳಾ ಉದ್ಯಮಿಗಳ ಸಂಘದಿಂದ ಆಯೋಜನೆ

ಶಿವಮೊಗ್ಗ | 26 ಜೂನ್ 2023 | ಡಿಜಿ ಮಲೆನಾಡು.ಕಾಂ

ಆಹಾರ ಪದಾರ್ಥಗಳ ಉತ್ಪನ್ನ, ಕರಕುಶಲ ವಸ್ತುಗಳ ತಯಾರಿಕೆ ಸೇರಿದಂತೆ ಸಣ್ಣ ಉದ್ಯಮ ನಡೆಸುತ್ತಿರುವ ಮಹಿಳೆಯರಿಗೆ ಉಪಯುಕ್ತವಾಗುವಂತೆ ಆನ್‌ ಲೈನ್‌ ಮಾರುಕಟ್ಟೆ ಕುರಿತ ಕಾರ್ಯಾಗಾರವನ್ನು ಜುಲೈ 13ರಂದು ಸ್ವೇದ ಮಹಿಳಾ ಉದ್ಯಮಿಗಳ ಸಂಘದಿಂದ ಆಯೋಜಿಸಲು ಉದ್ದೇಶಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಗ್ರಾಹಕರು ಆನ್‌ಲೈನ್‌ ಮಾರುಕಟ್ಟೆ ಮೇಲೆ ಹೆಚ್ಚು ಅವಲಂಬಿತರಾಗಿದ್ದು, ಉದ್ದಿಮೆದಾರರು ಸಹ ಆನ್‌ಲೈನ್‌ನಲ್ಲಿ ಸ್ಥಳೀಯ ವಸ್ತುಗಳನ್ನು ಮಾರಾಟ ಮಾಡುವ ಬಗ್ಗೆ ಅರಿವು ಹೊಂದುವುದು ಅವಶ್ಯಕ. ಮಹಿಳಾ ಉದ್ಯಮಿಗಳಿಗೆ ತರಬೇತಿ ನೀಡುವ ವಿಶೇಷ ಕಾರ್ಯಾಗಾರ ಇದಾಗಿದೆ.

ಶಿವಮೊಗ್ಗ ನಗರದ ಮಥುರಾ ಪಾರಾಡೈಸ್‌ನಲ್ಲಿ ಜುಲೈ 13ರಂದು ಆಯೋಜಿಸಿರುವ ತರಬೇತಿ ಕಾರ್ಯಾಗಾರದಲ್ಲಿ ಪರಿಣಿತರು ತರಬೇತಿ ನೀಡಲಿದ್ದಾರೆ. ಮೊಬೈಲ್‌ನಲ್ಲಿಯೇ ನಿರ್ವಹಿಸುವ ಬಗ್ಗೆ ಮಾರ್ಗದರ್ಶನ ಕೊಡಲಿದ್ದಾರೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಆಸಕ್ತಿಯುಳ್ಳ ಮಹಿಳಾ ಉದ್ಯಮಿಗಳು ಜೂನ್ 30 ರೊಳಗೆ ಹೆಸರು ನೋಂದಾಯಿಸಬಹುದು ಎಂದು ಸ್ವೇದ ಮಹಿಳಾ ಉದ್ಯಮಿಗಳ ಸಂಘದ ಅಧ್ಯಕ್ಷೆ ಡಾ. ಬಿ.ವಿ.ಲಕ್ಷ್ಮೀದೇವಿ ಗೋಪಿನಾಥ್ ತಿಳಿಸಿದ್ದಾರೆ. 9740760061,  9243314217, 9980181488 ಸಂಖ್ಯೆಗೆ ಕರೆ ಮಾಡಿ ಹೆಸರು ನೋಂದಾಯಿಸಬಹುದು.

Click on this Photo and Like our Facebook Page “Digi Malenadu”

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!