ಸಹಚೇತನ ನಾಟ್ಯಾಲಯ ವತಿಯಿಂದ ನೃತ್ಯಕದಂಬಕಂ ಆಯೋಜನೆ, ಐವರು ವಿದ್ಯಾರ್ಥಿನಿಯರ ಸಾಮೂಹಿಕ ರಂಗಪ್ರವೇಶ

ಶಿವಮೊಗ್ಗ | 26 ಜೂನ್ 2023 | ಡಿಜಿ ಮಲೆನಾಡು.ಕಾಂ
ಸಹಚೇತನ ನಾಟ್ಯಾಲಯ ಸಂಸ್ಥೆ ವತಿಯಿಂದ ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ “ನೃತ್ಯಕದಂಬಕಂ” ಕಾರ್ಯಕ್ರಮದಲ್ಲಿ ಐವರು ವಿದ್ಯಾರ್ಥಿನಿಯರು ಸಾಮೂಹಿಕ ರಂಗ ಪ್ರವೇಶ ನೃತ್ಯ ನಡೆಸಿಕೊಟ್ಟರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಮೈಸೂರಿನ ಹಿರಿಯ ನೃತ್ಯ ವಿದ್ವಾಂಸರಾದ ಡಾ. ತುಳಸಿ ರಾಮಚಂದ್ರ ಕಾರ್ಯಕ್ರಮ ಉದ್ಘಾಟಿಸಿದರು. ಸಹಚೇತನ ನಾಟ್ಯಾಲಯ ಸಂಸ್ಥೆಯ ಗೌರವಾಧ್ಯಕ್ಷ, ಶಾಸಕ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಕಲಾಪೋಷಕ ಕೆ.ಇ.ಕಾಂತೇಶ್, ಸಹಚೇತನ ನಾಟ್ಯಾಲಯ ಅಧ್ಯಕ್ಷ ಎನ್.ಆರ್.ಪ್ರಕಾಶ್, ನೃತ್ಯಗುರು ಸಹನಾ ಚೇತನ್, ಅಶ್ವಿನಿ ರಾಜಗೋಪಾಲ್, ಚೇತನ್ ಮತ್ತಿತರರು ಉಪಸ್ಥಿತರಿದ್ದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : digimalenadu@gmail.com
ಭರತನಾಟ್ಯ ವಿದ್ಯಾರ್ಥಿಗಳಾದ ಸಿಂಧುಶ್ರೀ ಅಡಿಗ, ಕಾಮಾಕ್ಷಿ ಆರ್.ಪ್ರಭು, ಸೇಜಲ್.ಡಿ.ಎ., ಶರಣ್ಯ.ಎ.ಸಿ., ರಕ್ಷಿತಾ.ಆರ್. ಸಾಮೂಹಿಕ ರಂಗಪ್ರವೇಶ ನೃತ್ಯ ನಡೆಸಿಕೊಟ್ಟರು.
Click on this Photo and Like Our Facebook Page ” Digi Malenadu”
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu