ಪವರ್ ಲಿಫ್ಟಿಂಗ್‌ನಲ್ಲಿ ಪೆಸಿಟ್ ವಿದ್ಯಾರ್ಥಿ ದ್ವಿತೀಯ ಸ್ಥಾನ

ಪವರ್ ಲಿಫ್ಟಿಂಗ್‌ನಲ್ಲಿ ಪೆಸಿಟ್ ವಿದ್ಯಾರ್ಥಿ ದ್ವಿತೀಯ ಸ್ಥಾನ

ಶಿವಮೊಗ್ಗ | 2 ಜುಲೈ 2023 | ಡಿಜಿ ಮಲೆನಾಡು.ಕಾಂ

ಕುವೆಂಪು ವಿಶ್ವವಿದ್ಯಾನಿಲಯದ ಅಂತರ ಕಾಲೇಜು ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಪೆಸಿಟ್‌ ಕಾಲೇಜಿನ ವಿದ್ಯಾರ್ಥಿ ಪವರ್‌ ಲಿಫ್ಟಿಂಗ್‌ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

Click on this below picture, Like & Follow Facebook Page ” Digi Malenadu “

ತರಿಕೇರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜೂನ್‌ 27 ರಿಂದ 28 ರವರೆಗೆ ಆಯೋಜಿಸಿದ್ದ ಸ್ಪರ್ಧೆಯಲ್ಲಿ 200ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದರು. ಶಿವಮೊಗ್ಗದ ಪಿಇಎಸ್‌ ಐಎಎಂಎಸ್ ವಿದ್ಯಾರ್ಥಿ ರಕ್ಷತ್ ಕೆ ಟಿ 93 ಕೆ.ಜಿ. ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಪ್ರೇರಣಾ ಎಜ್ಯುಕೇಷನಲ್ ಅಂಡ್ ಸೋಷಿಯಲ್ ಟ್ರಸ್ಟ್‌ ಆಡಳಿತ ಮಂಡಳಿ, ಮುಖ್ಯ ಆಡಳಿತಾಧಿಕಾರಿ ಡಾ. ನಾಗರಾಜ ಆರ್ ಮತ್ತು ಪ್ರಾಚಾರ್ಯ ಡಾ. ಅರುಣ ಎ ಅಭಿನಂದಿಸಿದ್ದಾರೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!