ಸಹ ಶಿಕ್ಷಕ ಹುದ್ದೆಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

ಸಹ ಶಿಕ್ಷಕ ಹುದ್ದೆಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

ಶಿವಮೊಗ್ಗ | 5 ಜುಲೈ 2023 | ಡಿಜಿ ಮಲೆನಾಡು.ಕಾಂ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹುಲಿತೊಟ್ಟಿಲು ಗ್ರಾಮದಲ್ಲಿ ಚಿತ್ರದುರ್ಗ ವಿದ್ಯಾ ಸಂಸ್ಥೆ ನಡೆಸುತ್ತಿರುವ ಶ್ರೀ ಕಾಲಭೈರವ ವಸತಿ ಪ್ರೌಢ ಶಾಲೆಯಲ್ಲಿ ಮಾಜಿ ಸೈನಿಕರ ಮೀಸಲಾತಿಯಡಿ ಖಾಲಿ ಇರುವ ಸಹ ಶಿಕ್ಷಕ ಹುದ್ದೆಗೆ ಬಿ.ಎ., ಬಿ.ಇಡಿ. ವಿದ್ಯಾರ್ಹತೆ ಪಡೆದಿರುವ ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

Click on this picture, Like & Follow Facebook Page ” Digi Malenadu ”

ಅರ್ಹ ಆಸಕ್ತ ಅಭ್ಯರ್ಥಿಗಳು ಸಂಬಂಧಿತ ಶೈಕ್ಷಣಿಕ ಹಾಗೂ ಮಾಜಿ ಸೈನಿಕರ ಮೂಲ ದಾಖಲೆಯೊಂದಿಗೆ ಜುಲೈ 13 ರ ಮಧ್ಯಾಹ್ನ 1 ಗಂಟೆಯೊಳಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಶಿವಮೊಗ್ಗ ಕಚೇರಿಗೆ ಖುದ್ದಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಇಲಾಖೆಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08182220925 ಸಂಪರ್ಕಿಸಬಹುದಾಗಿದೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!