ಬಿಜಿಎಸ್‌ ಕಿಡ್ಸ್‌ ಕಟ್ಟಡದ ಭೂಮಿಪೂಜೆ, ಶ್ರೀ ಪ್ರಸನ್ನನಾಥ ಸ್ವಾಮೀಜಿ ಭಾಗಿ

ಬಿಜಿಎಸ್‌ ಕಿಡ್ಸ್‌ ಕಟ್ಟಡದ ಭೂಮಿಪೂಜೆ, ಶ್ರೀ ಪ್ರಸನ್ನನಾಥ ಸ್ವಾಮೀಜಿ ಭಾಗಿ

ಶಿವಮೊಗ್ಗ | 5 ಜುಲೈ 2023 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ನಗರದ ಗುರುಪುರದಲ್ಲಿರುವ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಬಿಜಿಎಸ್ ಆಂಗ್ಲ ಮಾಧ್ಯಮ ಶಾಲಾ ಮತ್ತು ಕಾಲೇಜಿನ ಆವರಣದಲ್ಲಿ ಬಿಜಿಎಸ್ ಕಿಡ್ಸ್ ನೂತನ ಕಟ್ಟಡದ ಭೂಮಿ ಪೂಜೆಯನ್ನು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ನೆರವೇರಿಸಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

Click on this below Picture, Like & Follow Facebook Page ” Digi Malenadu “

ಭೂಮಿಪೂಜೆ ಕಟ್ಟಡ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನಿರ್ದೇಶಕ ಸತೀಶ್.ಡಿ.ವಿ., ಬಿಜಿಎಸ್ ಶಾಲಾ ಮತ್ತು ಕಾಲೇಜಿನ ಪ್ರಾಚಾರ್ಯ ಸುರೇಶ್ ಎಸ್.ಹೆಚ್., ಇಂಜಿನಿಯರ್ ಬಸವರಾಜ್  ಹಾಗೂ ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!