ಜೆಎನ್ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಂವಾದ ಜುಲೈ 9ಕ್ಕೆ
ಶಿವಮೊಗ್ಗ | 7 ಜುಲೈ 2023 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗ ನಗರದ ಜೆಎನ್‌ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಜುಲೈ 9 ರಂದು ಬೆಳಗ್ಗೆ 11ಕ್ಕೆ ಕಾಲೇಜಿನ ಎಂಬಿಎ ಎಂಸಿಎ ಸಭಾಂಗಣದಲ್ಲಿ ಸಿಇಟಿ, ಕಾಮೆಡ್ ಕೆ ಸೀಟು ಆಯ್ಕೆ ಪ್ರಕ್ರಿಯೆ ಕುರಿತು ಶಿಕ್ಷಣ ತಜ್ಞರೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
Click on this Picture, Like & Follow Facebook Page ” Digi Malenadu “
ಸಿಇಟಿ, ಕಾಮೆಡ್ ಕೆ ಸೀಟು ಆಯ್ಕೆ ಪ್ರಕ್ರಿಯೆಯನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸುತ್ತಿದ್ದು, ವಿವಿಧ ಎಂಜಿನಿಯರಿಂಗ್ ವಿಭಾಗಗಳ ಪರಿಚಯ, ಉದ್ಯೋಗ ಅವಕಾಶಗಳು, ವಿವಿಧ ವಿದ್ಯಾರ್ಥಿ ವೇತನಗಳ ಕುರಿತಾಗಿ ತಜ್ಞರು ಮಾಹಿತಿ ನೀಡಲಿದ್ದಾರೆ.
ಡಿಜಿ ಮಲೆನಾಡು.ಕಾಂ | ಇ-ಮೇಲ್ : digimalenadu@gmail.com
ಕಾರ್ಯಕ್ರಮದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಬೆಳಗ್ಗೆ 10.30ಕ್ಕೆ ಮಹಾವೀರ ಸರ್ಕಲ್ ನಿಂದ ಕಾಲೇಜಿಗೆ ವಿಶೇಷ ಬಸ್ ಸೌಲಭ್ಯವಿದೆ. ಮಾಹಿತಿಗೆ ಮೊಬೈಲ್ ಸಂಖ್ಯೆ 9632471667 ಸಂಪರ್ಕಿಸಬಹುದಾಗಿದೆ.

ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu

