ವಸ್ತ್ರ ಚಿತ್ರಕಲಾ ಉದ್ಯಮ, ( ಕಸೂತಿ ಮತ್ತು ಫ್ಯಾಬ್ರಿಕ್‌ ಪೇಂಟಿಂಗ್‌ ), ವಸ್ತ್ರಾಭರಣ ಉದ್ಯಮ ಕುರಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ

ವಸ್ತ್ರ ಚಿತ್ರಕಲಾ ಉದ್ಯಮ, ( ಕಸೂತಿ ಮತ್ತು ಫ್ಯಾಬ್ರಿಕ್‌ ಪೇಂಟಿಂಗ್‌ ), ವಸ್ತ್ರಾಭರಣ ಉದ್ಯಮ ಕುರಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ | 28 ಜುಲೈ 2023 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ತಾಲೂಕಿನ ಹೊಳಲೂರಿನ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ವಸ್ತ್ರ ಚಿತ್ರಕಲಾ ಉದ್ಯಮ ( ಕಸೂತಿ ಮತ್ತು ಫ್ಯಾಬ್ರಿಕ್‌ ಪೇಂಟಿಂಗ್‌ ) ಹಾಗೂ ವಸ್ತ್ರಾಭರಣ ಉದ್ಯಮ ಕುರಿತ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತಿ ಇರುವ ರೈತರು,  ಕಾರ್ಮಿಕರು, ಯುವಕ ಮತ್ತು ಯುವತಿ  ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

Click on below this picture, Like & Follow Facebook Page ” Digi Malenadu “

ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿರಬೇಕು. 8ನೇ ತರಗತಿ ಉತ್ತೀರ್ಣ ಆಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ ಹೊಂದಿದ್ದು, ಉಚಿತ ತರಬೇತಿ ಪಡೆದ ನಂತರ ಸ್ವ ಉದ್ಯೋಗವನ್ನು ಪ್ರಾರಂಭಿಸುವ ಉದ್ದೇಶ ಇರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ವಸ್ತ್ರ ಚಿತ್ರಕಲಾ ಉದ್ಯಮ ( ಕಸೂತಿ ಮತ್ತು ಫ್ಯಾಬ್ರಿಕ್‌ ಪೇಂಟಿಂಗ್‌ ) ತರಬೇತಿಯು ಆಗಸ್ಟ್‌ 4ರಿಂದ ಪ್ರಾರಂಭ ಆಗಲಿದ್ದು, 30 ದಿನಗಳ ತರಬೇತಿ ನೀಡಲಾಗುವುದು. ವಸ್ತ್ರಾಭರಣ ಉದ್ಯಮ ತರಬೇತಿಯು ಆಗಸ್ಟ್‌ 7 ರಿಂದ ಆರಂಭವಾಗಲಿದ್ದು, 13 ದಿನಗಳ ತರಬೇತಿ ನೀಡಲಾಗುತ್ತದೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ ಮತ್ತು ವಯಸ್ಸಿನ ವಿವರಗಳೊಂದಿಗೆ “ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊನ್ನಾಳಿ ರಸ್ತೆ, ಹೊಳಲೂರು, ಶಿವಮೊಗ್ಗ ತಾಲೂಕು 577 216 ಇಲ್ಲಿ ಸಂಪರ್ಕಿಸಬಹುದಾಗಿದೆ. ಮಾಹಿತಿಗೆ ಮೊಬೈಲ್ ಸಂಖ್ಯೆ 9743429595, 8660062683, 8722384541, 9449371579, 9481955721, 8105378735 ಕರೆ ಮಾಡಬಹುದಾಗಿದೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

digimalenadu

ಶಿವಮೊಗ್ಗ
error: Content is protected !!