ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ
ಶಿವಮೊಗ್ಗ | 1 ಆಗಸ್ಟ್ 2023 | ಡಿಜಿ ಮಲೆನಾಡು.ಕಾಂ
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಶಿವಮೊಗ್ಗ ಕೇಂದ್ರದಲ್ಲಿ 2023-24 ನೇ ಸಾಲಿನ ಡಿಪ್ಲೊಮಾ ಇನ್ ಟೂಲ್ & ಡೈ ಮೇಕಿಂಗ್ ಕೋರ್ಸಿಗೆ ಪಿಯು (ವಿಜ್ಞಾನ) ಹಾಗೂ ಐಟಿಐ ( ಫಿಟ್ಟರ್, ಟರ್ನರ್ & ಮಷಿನಿಸ್ಟ್ ) ಉತ್ತೀರ್ಣ ಆಗಿರುವ ವಿದ್ಯಾರ್ಥಿಗಳಿಗೆ ಲ್ಯಾಟರಲ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
Click on below this picture, Like & Follow Facebook Page ” Digi Malenadu “
ಅರ್ಜಿ ಸಲ್ಲಿಸಲು ಆಗಸ್ಟ್ 8 ಕಡೆಯ ದಿನವಾಗಿದೆ. ಡಿಪ್ಲೋಮಾ ಕೋರ್ಸ್ ಶೇ. 100 ಉದ್ಯೋಗ ಅವಕಾಶ ಹೊಂದಿದೆ. ಕೋರ್ಸ್ ಮುಗಿಸಿದ ನಂತರ ಉದ್ಯೋಗ ದೊರಕಲಿದೆ ಹಾಗೂ ವ್ಯಾಸಂಗಕ್ಕೆ ಸಹಕಾರಿಯಾಗಿದೆ.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಸುಸಜ್ಜಿತ ಬಾಲಕರ ವಸತಿ ನಿಲಯ ಲಭ್ಯವಿದೆ. ಮಾಹಿತಿಗೆ ಘಟಕದ ಮುಖ್ಯಸ್ಥ ಹಾಗೂ ಪ್ರಾಚಾರ್ಯ, ಜಿಟಿಟಿಸಿ, ಪ್ಲಾಟ್ ನಂ ಸಿಎ 38, ನಿದಿಗೆ ಕೈಗಾರಿಕಾ ಪ್ರದೇಶ, ಮಾಚೇನಹಳ್ಳಿ, ಶಿವಮೊಗ್ಗ, ಮೊ.ಸಂ.: 9448307027, 9880141054, 9902232839, 9449286543 ಸಂಪರ್ಕಿಸಬಹುದು ಎಂದು ಜಿಟಿಟಿಸಿ ಪ್ರಾಚಾರ್ಯರು ತಿಳಿಸಿದ್ದಾರೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/