6ನೇ ತರಗತಿಯ ನವೋದಯ ಪ್ರವೇಶ ಪರೀಕ್ಷೆ ಅರ್ಜಿ ಅವಧಿ ವಿಸ್ತರಣೆ

6ನೇ ತರಗತಿಯ ನವೋದಯ ಪ್ರವೇಶ ಪರೀಕ್ಷೆ ಅರ್ಜಿ ಅವಧಿ ವಿಸ್ತರಣೆ

ಶಿವಮೊಗ್ಗ | 11 ಆಗಸ್ಟ್‌ 2023 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ಜಿಲ್ಲೆಯ ಗಾಜನೂರಿನ ಜವಾಹರ ನವೋದಯ ವಿದ್ಯಾಲಯದ 2023-24 ನೇ ಸಾಲಿಗೆ ಆರನೇ ತರಗತಿ ಪ್ರವೇಶ ಪರೀಕ್ಷೆಗೆ ಆಹ್ವಾನಿಸಿದ್ದ ಅರ್ಜಿ ಅವಧಿಯನ್ನು 2023ರ ಆಗಸ್ಟ್‌ 17 ರವರೆಗೆ ವಿಸ್ತರಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

Click on below this picture, Like & Follow Facebook Page ” Digi Malenadu “

ಈಗಾಗಲೇ 5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು 2023ರ ಆಗಸ್ಟ್‌ 17 ರವರೆಗೆ ಅರ್ಜಿಗಳನ್ನು ಆನ್‍ಲೈನ್ https://navodaya.gov.in ಮೂಲಕ ಸಲ್ಲಿಸಬಹುದಾಗಿದೆ ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!