ಶಿವಮೊಗ್ಗದ ಎಟಿಎನ್‌ಸಿ ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನ, ಡ್ಯಾನ್ಸ್‌ ಮಾಡಿ ಸಂಭ್ರಮಿಸಿದ ವಿದ್ಯಾರ್ಥಿಗಳು

ಶಿವಮೊಗ್ಗದ ಎಟಿಎನ್‌ಸಿ ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನ, ಡ್ಯಾನ್ಸ್‌ ಮಾಡಿ ಸಂಭ್ರಮಿಸಿದ ವಿದ್ಯಾರ್ಥಿಗಳು

ಶಿವಮೊಗ್ಗ | 19 ಆಗಸ್ಟ್‌ 2023 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ( ಎಟಿಎನ್‌ಸಿಸಿ ) ಆಯೋಜಿಸಿದ್ದ ಸಾಂಪ್ರದಾಯಿಕ ದಿನಾಚರಣೆಯಲ್ಲಿ ವಿದ್ಯಾರ್ಥಿಗಳು ಭರ್ಜರಿ ಡ್ಯಾನ್ಸ್‌ ಮಾಡಿ ಸಂಭ್ರಮಿಸಿದರು. ಉಪನ್ಯಾಸಕರು ರ‍್ಯಾಂಪ್‌ ವಾಕ್‌ ಮಾಡಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಬಣ್ಣ ಬಣ್ಣದ ಅಲಂಕಾರದಿಂದ ಸಿಂಗಾರಗೊಂಡಿದ್ದ ಎಟಿಎನ್‌ಸಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪಂಚೆಯುಟ್ಟು, ವಿದ್ಯಾರ್ಥಿನಿಯರು ಸೀರೆಯುಟ್ಟು, ವೈವಿಧ್ಯಮಯ ಆಕರ್ಷಕ ಉಡುಪುಗಳನ್ನು ಧರಿಸಿ ಆಗಮಿಸಿದ್ದರು.

Click on below this picture, Like & Follow Facebook Page ” Digi Malenadu “

ಮಲೆನಾಡು, ಉತ್ತರ ಕರ್ನಾಟಕ, ಕೇರಳ, ಮಂಗಳೂರು ಸೇರಿದಂತೆ ವಿವಿಧ ಪ್ರಾದೇಶಿಕತೆ ಪ್ರತಿನಿಧಿಸುವ ವೈವಿಧ್ಯಮಯ ಉಡುಪುಗಳಲ್ಲಿ ವಿದ್ಯಾರ್ಥಿಗಳು ಸ್ನೇಹಿತರೊಂದಿಗೆ ನೃತ್ಯ ಮಾಡುವ ಜತೆಯಲ್ಲಿ ಫೋಟೋ ತೆಗೆಸಿಕೊಳ್ಳುತ್ತಿದ್ದರು. ಬಹುತೇಕ ವಿದ್ಯಾರ್ಥಿನಿಯರು ರೀಲ್ಸ್‌ ಮಾಡಿಕೊಳ್ಳುವುದರಲ್ಲಿ ನಿರತರಾಗಿದ್ದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ವಿದ್ಯಾರ್ಥಿಗಳ ಫೋಟೋ ಶೂಟ್‌ ತೆಗೆಸುವ ತಾಣವಾಗಿ ಕಾಲೇಜು ಮಾರ್ಪಟ್ಟಿತು. ವಿದ್ಯಾರ್ಥಿಗಳೊಂದಿಗೆ ಉಪನ್ಯಾಸಕರು ಸಹ ರ‍್ಯಾಂಪ್‌ ವಾಕ್‌ ನಡೆಸಿಕೊಟ್ಟರು. ಇಡೀ ಕಾಲೇಜಿನಲ್ಲಿ ಸಂಭ್ರಮದ ವಾತಾವರಣ ರೂಪುಗೊಂಡಿತ್ತು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!