ಅನ್ವೇಷಣಾ ಫೋರಂನಿಂದ ಹೊಸ ಉದ್ಯಮ ಆಕಾಂಕ್ಷಿಗಳಿಗೆ ಮಾರ್ಗದರ್ಶನ

ಅನ್ವೇಷಣಾ ಫೋರಂನಿಂದ ಹೊಸ ಉದ್ಯಮ ಆಕಾಂಕ್ಷಿಗಳಿಗೆ ಮಾರ್ಗದರ್ಶನ

ಶಿವಮೊಗ್ಗ | 11 ಸೆಪ್ಟೆಂಬರ್ 2023 | ಡಿಜಿ ಮಲೆನಾಡು.ಕಾಂ

ಯುವ ಜನರಿಗೆ ಹೊಸ‌ ಉದ್ಯಮ ಪ್ರಾರಂಭಿಸಲು ಮಾರ್ಗದರ್ಶನ ನೀಡುವ ಜತೆಯಲ್ಲಿ ಉದ್ಯೋಗ ‌ಸೃಷ್ಟಿಸುವ ಪ್ರಮುಖ ಆಶಯದಿಂದ ಅನ್ವೇಷಣಾ ಫೋರಂ ಕಾರ್ಯ ನಿರ್ವಹಿಸಲಿದೆ ಎಂದು ಲೋಕಸಭಾ ಸದಸ್ಯ, ಪೆಸಿಟ್ ಮ್ಯಾನೇಜಿಂಗ್ ಟ್ರಸ್ಟಿ ಬಿ.ವೈ.ರಾಘವೇಂದ್ರ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಶಿವಮೊಗ್ಗ ನಗರದ ಪೆಸಿಟ್ ಕಾಲೇಜಿನಲ್ಲಿ ಆಯೋಜಿಸಿದ್ದ ಅನ್ವೇಷಣಾ ಇನ್ನೋವೇಷನ್ ಮತ್ತು ಎಂಟ್ರಿಪ್ರೆನ್ಯೂರಿಯಲ್ ಫೋರಂ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ‌ ಮಾತನಾಡಿದರು.

Click on below this picture, Like & Follow Facebook Page ” Digi Malenadu “

ಮಲೆನಾಡು ಭಾಗದಲ್ಲಿ ಉದ್ಯಮ‌ ಆರಂಭಿಸಲು ಆಸಕ್ತಿ ಇರುವ ಯುವಜನರಿಗೆ ತಂತ್ರಜ್ಞಾನ ಹಾಗೂ ಅಗತ್ಯ ಸಹಕಾರ ನೀಡುವ ಕೆಲಸವನ್ನು ಅನ್ವೇಷಣಾ ಫೋರಂ ಮಾಡಲಿದೆ.‌ ಶಿವಮೊಗ್ಗ ಜಿಲ್ಲೆ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಯ ಯುವ ಜನರು ಸದುಪಯೋಗ ಮಾಡಿಕೊಳ್ಳಬೇಕು‌ ಎಂದು ತಿಳಿಸಿದರು.

ವಿಟಿಯು ಕುಲಪತಿ ಡಾ. ಎಸ್.ವಿದ್ಯಾಶಂಕರ್ ಮಾತನಾಡಿ, ಕನಸು ಸಾಕಾರಗೊಳಿಸುವ ಸಂಕಲ್ಪದೊಂದಿಗೆ ಮುನ್ನಡೆಯಬೇಕು. ಗುರಿ‌ ಸಾಧಿಸುವ ನಿಟ್ಟಿನಲ್ಲಿ ಸಂಪೂರ್ಣ ಪ್ರಯತ್ನ ನಡೆಸಬೇಕು ಎಂದು ಸಲಹೆ ನೀಡಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]

ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಎಸ್.ರುದ್ರೇಗೌಡ, ಅಸ್ಸೆಲ್ ಸ್ಥಾಪಕ ಪಾಲುದಾರ ಪ್ರಶಾಂತ್ ಪ್ರಕಾಶ್, ಅನ್ವೇಷಣಾ ಎಂಡಿ ಸಿ.ಎಂ.ಪಾಟೀಲ್, ಅನ್ವೇಷಣಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!