ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಶಿವಮೊಗ್ಗ ವಿದ್ಯಾರ್ಥಿನಿಯರ ಸಾಧನೆ

ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಶಿವಮೊಗ್ಗ ವಿದ್ಯಾರ್ಥಿನಿಯರ ಸಾಧನೆ

ಶಿವಮೊಗ್ಗ | 28 ಅಕ್ಟೋಬರ್ 2023 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ನಗರದ ಸಾಂದೀಪಿನಿ ಆಂಗ್ಲ ಶಾಲೆಯ 10ನೇ ತರಗತಿ ವಿದ್ಯಾರ್ಥಿ ವಿಭಾ ಜಿ.ಎಂ., 9ನೇ ತರಗತಿ ವಿದ್ಯಾರ್ಥಿ ಅನ್ವಿತ ಎಸ್.ಪಿ. ಹಾಗೂ ಪಾವನಿ ಸಿಂಗ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

Click on below this picture, Like & Follow Facebook Page ” Digi Malenadu “

ರಾಮನಗರ ಜಿಲ್ಲೆಯ ಕನಕಪುರದಲ್ಲಿ ಅಕ್ಟೋಬರ್ 19 ಮತ್ತು 20 ರಂದು ಜೈನ್ ಸ್ಪೋರ್ಟ್ಸ್ ಒಳಾಂಗಣ ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ರಾಜ್ಯ ಮಟ್ಟದ 17 ವರ್ಷ ವಯೋಮಿತಿಯ ಬಾಲಕಿಯರ ಬ್ಯಾಡ್ಮಿಂಟನ್ ಪಂದ್ಯಾವಳಿ ಆಯೋಜಿಸಲಾಗಿತ್ತು.

ಬಾಲಕಿಯರ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಶಿವಮೊಗ್ಗದ ಸಾಂದೀಪನಿ ಆಂಗ್ಲ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ವಿಭಾ.ಜಿ.ಎಂ, 9ನೇ ತರಗತಿಯ ವಿದ್ಯಾರ್ಥಿ ಅನ್ವಿತ.ಎಸ್.ಪಿ ಹಾಗೂ ಪಾವನಿಸಿಂಗ್ ಅವರು ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ವಿಭಾ.ಜಿ.ಎಂ ರಾಜ್ಯಮಟ್ಟದಲ್ಲಿ 3ನೇ ಸ್ಥಾನ ಹೊಂದಿದ್ದು, ನವೆಂಬರ್ ನಲ್ಲಿ ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಸ್ಫರ್ಧೆಗೆ  ಆಯ್ಕೆಯಾಗಿರುತ್ತಾಳೆ.

ವಿಜೇತ ವಿದ್ಯಾರ್ಥಿಗಳಿಗೆ ಶಾಲೆಯ ಆಡಳಿತ ಮಂಡಳಿ, ಶಿಕ್ಷಕ, ಸಿಬ್ಬಂದಿ ವರ್ಗ ಶುಭಹಾರೈಸಿದ್ದಾರೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!