ಶಿವಮೊಗ್ಗ ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ

ಶಿವಮೊಗ್ಗ ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ

ಶಿವಮೊಗ್ಗ | 29 ಅಕ್ಟೋಬರ್ 2023 | ಡಿಜಿ ಮಲೆನಾಡು.ಕಾಂ

ಶಿವಮೊಗ್ಗ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ ಇವರ ಸಹಯೋಗದಲ್ಲಿ 2023-24ನೇ ಸಾಲಿನಲ್ಲಿ  6-16 ವರ್ಷದ ವರೆಗಿನ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಮುಖ್ಯವಾಹಿನಿಗೆ ತರಲು ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಅಕ್ಟೋಬರ್‌ 26 ರಿಂದ ನವೆಂಬರ್‌ 4 ರವರೆಗೆ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ. ಶಾಲಾ ವ್ಯಾಪ್ತಿಯ ಜನ ವಸತಿ ಪ್ರದೇಶಗಳಲ್ಲಿನ ಶಾಲೆ ಬಿಟ್ಟ ಮತ್ತು ಶಾಲೆಗೆ ಸೇರದ ಮಕ್ಕಳ ಮನೆಗೆ ಶಿಕ್ಷಕರು ಭೇಟಿ ನೀಡಲಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

Click on below this picture, Like & Follow Facebook Page ” Digi Malenadu “

ಪೋಷಕರು ಮಕ್ಕಳ ಮಾಹಿತಿಯನ್ನು ಶಿಕ್ಷಕರಿಗೆ ನೀಡಿ ಸಹಕರಿಸಬೇಕು ಹಾಗೂ ವಿವಿಧ ಪ್ರದೇಶಗಳಲ್ಲಿ ಶಿಕ್ಷಕರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಪಿಆರ್‌ಪಿ ಭೇಟಿ ಮಾಡಿ ವಿಶೇಷ ದಾಖಲಾತಿ ಆಂದೋಲನ ನಡೆಸಲಿದ್ದಾರೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಸಮೀಕ್ಷೆಗೆ ಶಾಲಾ ವ್ಯಾಪ್ತಿಯ ಗ್ರಾಮ ಪಂಚಾಯತಿ ಪ್ರತಿನಿಧಿಗಳು,  ಅಧಿಕಾರಿಗಳು, ಪೋಷಕರು, ಶಿಕ್ಷಣಾಸಕ್ತರು ಹಾಗೂ ಸ್ಥಳೀಯ ಎನ್.ಜಿ.ಓ.ಗಳು ಸಹಕಾರ ನೀಡುವಂತೆ ಉಪನಿರ್ದೇಶಕರು ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಶಿಕ್ಷಣ ಕರ್ನಾಟಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!