ಶಿವಮೊಗ್ಗದಲ್ಲಿ ನವೆಂಬರ್ 2ಕ್ಕೆ ಡಯಾಬಿಟಿಸ್ ವೆಲ್ ನೆಸ್ ಸೆಂಟರ್ ಆರಂಭ
ಶಿವಮೊಗ್ಗ | 31 ಅಕ್ಟೋಬರ್ 2023 | ಡಿಜಿ ಮಲೆನಾಡು.ಕಾಂ
ಶಿವಮೊಗ್ಗದಲ್ಲಿ ಮೆಟ್ರೊ ಆಸ್ಪತ್ರೆಯಲ್ಲಿ ನವೆಂಬರ್ 2ರಿಂದ ಡಯಾಬಿಟಿಸ್ ವೆಲ್‌ನೆಸ್ ಸೆಂಟರ್ ಆರಂಭಗೊಳ್ಳಲಿದ್ದು, ಡಯಾಬಿಟಿಸ್ ಕುರಿತು ತಿಳವಳಿಕೆ ಮೂಡಿಸುವ ಜತೆಯಲ್ಲಿ ಸೂಕ್ತ ಮಾರ್ಗದರ್ಶನ ನೀಡಲಾಗುತ್ತದೆ ಎಂದು ಮೆಟ್ರೊ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಪೃಥ್ವಿ ಬಿ.ಸಿ. ಹೇಳಿದರು.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಮೆಟ್ರೊ ಆಸ್ಪತ್ರೆಯಲ್ಲಿ ನವೆಂಬರ್ 2ರ ಬೆಳಗ್ಗೆ 10 ರಿಂದ ಮಧ್ಯಾಹ್ನ 1ರವರೆಗೆ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.

Click on below this picture, Like & Follow Facebook Page ” Digi Malenadu “
ಡಯಾಬಿಟಿಸ್ ವೆಲ್‌ನೆಸ್ ಸೆಂಟರ್‌ನಲ್ಲಿ ಮೆಡಿಕಲ್ ಯೋಗ ಥೆರಪಿ, ಎಐ ಮುಖಾಂತರ ಕಣ್ಣಿನ ಆರೈಕೆ, ರಕ್ತದಲ್ಲಿನ ಗ್ಲುಕೋಸ್ ನಿರಂತರ ಮೇಲ್ವಿಚಾರಣೆ, ಇನ್ಸುಲಿನ್ ನಿರ್ವಹಣೆ, ಆಹಾರ ನಿಯಮ, ಸಲಹೆ ಮತ್ತು ಮಾರ್ಗದರ್ಶನ, ದೇಹದ ಕೊಬ್ಬಿನ ವಿಶ್ಲೇಷಣೆ ಸೇರಿದಂತೆ ವಿವಿಧ ರೀತಿಯ ಸೌಲಭ್ಯಗಳು ನೀಡಲಾಗುತ್ತದೆ ಎಂಧು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಡಿಜಿ ಮಲೆನಾಡು.ಕಾಂ | ಇ-ಮೇಲ್ : digimalenadu@gmail.com
ಮೆಟ್ರೊ ಆಸ್ಪತ್ರೆ ಅಧ್ಯಕ್ಷ ಡಾ. ಪಿ.ಲಕ್ಷ್ಮೀನಾರಾಯಣ ಆಚಾರ್, ಮೆಟ್ರೊ ಆಸ್ಪತ್ರೆ ಪ್ರಮುಖರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/

