ಶಿವಮೊಗ್ಗದಲ್ಲಿ ಡಿಸೆಂಬರ್ 6 ರಿಂದ 10ರವರೆಗೆ ಬೃಹತ್ ಸ್ವದೇಶಿ ಮೇಳ
ಶಿವಮೊಗ್ಗ | 15 ನವೆಂಬರ್ 2023 | ಡಿಜಿ ಮಲೆನಾಡು.ಕಾಂ
ಜಿಲ್ಲಾ ಸ್ವದೇಶಿ ಜಾಗರಣ ಮಂಚ್ ವತಿಯಿಂದ ಡಿಸೆಂಬರ್ 6 ರಿಂದ 10 ರವರೆಗೆ ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಸ್ವದೇಶಿ ಮೇಳ ಆಯೋಜನೆಗೊಂಡಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi

Click on below this picture, Like & Follow Facebook Page ” Digi Malenadu “
ಜನರಿಗೆ ಸ್ವದೇಶಿ ವಸ್ತುಗಳ ಪರಿಚಯ ಮಾಡಿಸುವುದರ ಜೊತೆಗೆ ದೇಶೀಯ ಉತ್ಪಾದಕರಿಗೆ ಮಾರುಕಟ್ಟೆ ಒದಗಿಸುವ ದೃಷ್ಟಿಯಿಂದ 250ಕ್ಕೂ ಹೆಚ್ಚು ಮಳಿಗೆಗಳು ಭಾಗವಹಿಸಲಿವೆ.
1 ಲಕ್ಷಕ್ಕೂ ಹೆಚ್ಚು ವಿವಿಧ ವರ್ತಕರು, ಉದ್ಯಮಿಗಳು ಹಾಗೂ ಸಾರ್ವಜನಿಕರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ವಿವಿಧ ರೀತಿಯ ತರಬೇತಿಗಳು, ದೇಶೀಯ ಕ್ರೀಡೆಗಳು ಹಾಗು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಸ್ವದೇಶಿ ಮೇಳದಲ್ಲಿ ಕೇಂದ್ರದ ಮಂತ್ರಿಗಳು, ರಾಜ್ಯದ ಪ್ರಮುಖ ಸ್ವಾಮೀಜಿಗಳು ಹಾಗೂ ರಾಜ್ಯದ ಮತ್ತು ಜಿಲ್ಲೆಯ ಪ್ರಮುಖ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಮೇಳದಲ್ಲಿ ಮಳಿಗೆ ಹಾಕಲು ಆಸಕ್ತರು ಅರವಿಂದ 9148524854 ಅವರನ್ನು ಸಂಪರ್ಕಿಸಲು ಕೋರಲಾಗಿದೆ.
ಡಿಜಿ ಮಲೆನಾಡು.ಕಾಂ | ಇ-ಮೇಲ್ : digimalenadu@gmail.com
ಸ್ವದೇಶಿ ಮೇಳದ ಸಂಯೋಜಕರಾದ ಡಾ. ಧನಂಜಯ ಸರ್ಜಿ, ಸಂಚಾಲಕ ಡಿ. ಎಸ್. ಅರುಣ್ ಹಾಗೂ ಸಂಘಟಕ ಹರ್ಷ ಬಿ. ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/

