ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಶಿವಮೊಗ್ಗ ವಿದ್ಯಾರ್ಥಿಯ ಸಾಧನೆ
ಶಿವಮೊಗ್ಗ | 20 ನವೆಂಬರ್ 2023 | ಡಿಜಿ ಮಲೆನಾಡು.ಕಾಂ
ಉಡುಪಿ ಜಿಲ್ಲೆಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ನವೆಂಬರ್‌ನಲ್ಲಿ ನಡೆದ 14 ವರ್ಷದೊಳಗಿನ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ ರಾಜ್ಯ ಮಟ್ಟದ ಕ್ರೀಡಾಕೂಟದ ಶಿವಮೊಗ್ಗದ ವಿದ್ಯಾರ್ಥಿಯು ಉತ್ತಮ ಸಾಧನೆ ಮಾಡಿದ್ದಾನೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi

Click on below this picture, Like & Follow Facebook Page ” Digi Malenadu “
ರಾಜ್ಯಮಟ್ಟದ ಅಥ್ಲೇಟಿಕ್ ಸ್ಫರ್ಧೆ 100 ಮೀ ಮತ್ತು 200 ಮೀ ಓಟದಲ್ಲಿ ಶಿವಮೊಗ್ಗ ಜಿಲ್ಲಾ ಕ್ರೀಡಾ ಶಾಲೆಯ ವಿದ್ಯಾರ್ಥಿ ಸಂಜಯ ಸುನೀಲ ಹಂಚಿನಮನೆ ಪ್ರಥಮ ಸ್ಥಾನ ಗಳಿಸಿದ್ದಾನೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್ : digimalenadu@gmail.com
ಕ್ರೀಡಾಪಟುವು ಇಲಾಖಾ ತರಬೇತುದಾರ ಬಾಳಪ್ಪ ಮಾನೆ ಬಳಿ ತರಬೇತಿ ಪಡೆಯುತ್ತಿದ್ದಾರೆ. ಸಾಧನೆ ಮಾಡಿದ ಕ್ರೀಡಾಪಟುಗೆ ಜಿಲ್ಲಾ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ಎಂ.ಟಿ. ಹಾಗು ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/

