ಐಎಎಸ್, ಕೆಎಎಸ್ ಪರೀಕ್ಷೆಗಳಿಗೆ ತರಬೇತಿ, ಅರ್ಜಿ ಸಲ್ಲಿಸುವ ಕಡೇ ದಿನಾಂಕ
ಶಿವಮೊಗ್ಗ | 23 ನವೆಂಬರ್ 2023 | ಡಿಜಿ ಮಲೆನಾಡು.ಕಾಂ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗ ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕಸೇವಾ ಆಯೋಗ ನಡೆಸಲಿರುವ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi

Click on below this picture, Like & Follow Facebook Page ” Digi Malenadu “
ಡಿಜಿ ಮಲೆನಾಡು.ಕಾಂ | ಇ-ಮೇಲ್ : digimalenadu@gmail.com
ಆಸಕ್ತರು 2023ರ ನವೆಂಬರ್ 24ರೊಳಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ಹೆಸರನ್ನು ನೊಂದಾಯಿಸಿಕೊಳ್ಳಬೇಕು. ಮಾಹಿತಿಗೆ 08212515944 ದೂರವಾಣಿ ಸಂಖ್ಯೆ ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವ ಪ್ರೊ. ಕೆ.ಎಲ್.ಎನ್ ಮೂರ್ತಿ ತಿಳಿಸಿದ್ದಾರೆ.

ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/

