ಸ್ವಕ್ಷೇತ್ರದಲ್ಲಿ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರ ಅದ್ಧೂರಿ ಮೆರವಣಿಗೆ

ಸ್ವಕ್ಷೇತ್ರದಲ್ಲಿ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರ ಅದ್ಧೂರಿ  ಮೆರವಣಿಗೆ

ಶಿವಮೊಗ್ಗ | 30 ನವೆಂಬರ್ 2023 | ಡಿಜಿ ಮಲೆನಾಡು.ಕಾಂ

ಭಾರತೀಯ ಜನತಾ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಸ್ವಕ್ಷೇತ್ರ ಶಿಕಾರಿಪುರಕ್ಕೆ ಆಗಮಿಸಿದ ಶಾಸಕ ಬಿ.ವೈ.ವಿಜಯೇಂದ್ರ ಅವರಿಗೆ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಭವ್ಯ ಮೆರವಣಿಗೆಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಶಿಕಾರಿಪುರದ ಜನತೆಯ ಉತ್ಸಾಹದಿಂದ ಸ್ವಾಗತಿಸಿದರು.

Click on below this picture, Like & Follow Facebook Page ” Digi Malenadu “

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಅವರಿಗೆ ಶಿಕಾರಿಪುರದಲ್ಲಿ ಅದ್ಧೂರಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ, ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ, ಪಕ್ಷದ ಪದಾಧಿಕಾರಿಗಳು, ಸ್ಥಳೀಯ ಮುಖಂಡರು, ಪ್ರಮುಖರು ಮತ್ತು ಅಪಾರ ಸಂಖ್ಯೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!