ಗೃಹರಕ್ಷಕ ದಳದಲ್ಲಿ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
ಶಿವಮೊಗ್ಗ | 3 ಡಿಸೆಂಬರ್ 2023 | ಡಿಜಿ ಮಲೆನಾಡು.ಕಾಂ
ಸರ್ಕಾರದ ಸ್ವತಂತ್ರವಾದ ಶಿಸ್ತುಬದ್ದ ಹಾಗೂ ಸಮವಸ್ತ್ರದಾರಿ ಸ್ವಯಂ ಸೇವಕರನ್ನು ಒಳಗೊಂಡ ಸ್ವಯಂ ಸೇವಾ ಸಂಸ್ಥೆ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಖಾಲಿ ಸ್ಥಾನಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್ ಪೇಜ್ ಲೈಕ್ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್ ಗ್ರೂಪ್ ಸೇರಲು ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
171 ಪುರುಷ ಮತ್ತು 8 ಮಹಿಳೆ ಸ್ಥಾನಗಳಿಗೆ ಅರ್ಜಿ ಆಹ್ವಾನಿಸಿದ್ದು, ಡಿಸೆಂಬರ್ 8 ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿಗಳು ಸಮಾದೇಷ್ಟರ ಕಾರ್ಯಾಲಯ, ಗೃಹರಕ್ಷಕ ದಳ, ಶಾಂತ ಮ್ಯಾನ್ಶನ್, ಎರಡನೇ ಮಹಡಿ, ಗಾಂಧಿನಗರ ಮುಖ್ಯ ರಸ್ತೆ, ಶಿವಮೊಗ್ಗ ಹಾಗೂ ಗೃಹರಕ್ಷಕ ದಳ ಘಟಕ/ಉಪ ಘಟಕಗಳ ಕಚೇರಿಗಳಲ್ಲಿ ದೊರೆಯಲಿದೆ.
Click on below this picture, Like & Follow Facebook Page ” Digi Malenadu “
ಗೃಹರಕ್ಷಕರಾಗಲು ಭಾರತೀಯ ಪ್ರಜೆಯಾಗಿರಬೇಕು. 19 ವರ್ಷ ಮೇಲ್ಪಟ್ಟು 45 ಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು. 10ನೇ ತರಗತಿ ಉತ್ತೀರ್ಣ ಆಗಿರಬೇಕು. ವೈದ್ಯಕೀಯವಾಗಿ ಸಶಕ್ತರಾಗಿರಬೇಕು. ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಾಗಿರಬಾರದು. ಘಟಕ ಇರುವ ಸ್ಥಳದಿಂದ 8 ರಿಂದ 12 ಕಿ.ಮೀ ಅಂತರದಲ್ಲಿ ಇರುವವರು ಅರ್ಜಿಗಳನ್ನು ಸಲ್ಲಿಸಬಹುದು ಎಂದು ಗೃಹರಕ್ಷಕದಳ ಜಿಲ್ಲಾ ಗೌರವ ಸಮಾದೇಷ್ಟ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಪುರುಷ 39, ಮಹಿಳೆ 06 ಸಂಪರ್ಕಿಸಬೇಕಾದ ಘಟಕಾಧಿಕಾರಿ ಜಿ.ಇ.ಶಿವಾನಂದಪ್ಪ ಮೊ.ಸಂ: -9880705966. ಕುಂಸಿ ಪುರುಷ 05 ಘಟಕಾಧಿಕಾರಿ ಪಿ.ಆರ್. ರಾಘವೇಂದ್ರ -9916573291, ಹಾರನಹಳ್ಳಿ ಪುರುಷ 08 ಘಟಕಾಧಿಕಾರಿ ಸಿ.ಮಧು -9686631428.
ಭದ್ರಾವತಿ ಪುರುಷ 17, ಮಹಿಳೆ 02 ಘಟಕಾಧಿಕಾರಿ ಜಗದೀಶ್ -9900283490. ಬಿ.ಆರ್.ಪಿ. ಪುರುಷ 06, ಘಟಕಾಧಿಕಾರಿ ಪಿ.ಮಹೇಶ -9986760750, ಹೊಳೆಹೊನ್ನೂರು ಪುರುಷ 11 ಘಟಕಾಧಿಕಾರಿ ಹೆಚ್.ಎಸ್.ಸುನೀಲ್ ಕುಮಾರ್ -8105840345. ತೀರ್ಥಹಳ್ಳಿ ಪುರುಷ 10, ಘಟಕಾಧಿಕಾರಿ ಹೆಚ್.ಪಿ.ರಾಘವೇಂದ್ರ -9535388472.
ಡಿಜಿ ಮಲೆನಾಡು.ಕಾಂ | ಇ-ಮೇಲ್ : [email protected]
ಸಾಗರ ಪುರುಷ 13 ಘಟಕಾಧಿಕಾರಿ ಎಂ.ರಾಘವೇಂದ್ರ -9632614031. ಜೋಗ ಪುರುಷ 05 ಘಟಕಾಧಿಕಾರಿ ಡಿ.ಸಿದ್ದರಾಜು -9449699459. ಆನಂದಪುರ ಪುರುಷ 07 ಘಟಕಾಧಿಕಾರಿ ಎಂ.ರಾಘವೇಂದ್ರ -9632614031. ಶಿಕಾರಿಪುರ ಪುರುಷ 09 ಡಾ.ಸಂತೋಷ್ ಎಸ್ ಶೆಟ್ಟಿ -9845402789. ಶಿರಾಳಕೊಪ್ಪ ಪುರುಷ 05 ಘಟಕಾಧಿಕಾರಿ ಸೈಯದ್ ಇಸಾಕ್ -8861492078.
ಹೊಸನಗರ ಪುರುಷ 11 ಘಟಕಾಧಿಕಾರಿ ಕೆ.ಅಶೋಕ್ -9241434669. ರಿಪ್ಪನ್‌ಪೇಟೆ ಪುರುಷ 11 ಘಟಕಾಧಿಕಾರಿ ಟಿ.ಶಶಿಧರಾಚಾರ್ಯ -9741477689. ಸೊರಬ ಪುರುಷ 14 ಘಟಕಾಧಿಕಾರಿ ಬಿ.ರೇವಣಪ್ಪ -9945066084.
ವಾಟ್ಸಪ್ ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿರಿ https://chat.whatsapp.com/HH6rBBWfYwcGOOW3vBAtzi
ಫೇಸ್ ಬುಕ್ : www.facebook.com/digimalenadu
ಟ್ವಿಟರ್ : www.twitter.com/DMalenadu
ಇನ್ಸ್ಟಾಗ್ರಾಮ್: www.instagram.com/digimalenadu
ನಮ್ಮ ಬಗ್ಗೆ : https://digimalenadu.com/about-us/