ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಶಿವಮೊಗ್ಗ ವಿದ್ಯಾರ್ಥಿನಿ ಅಮೃತಾ

ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಶಿವಮೊಗ್ಗ ವಿದ್ಯಾರ್ಥಿನಿ ಅಮೃತಾ

ಶಿವಮೊಗ್ಗ | 14 ಜನವರಿ 2024 | ಡಿಜಿ ಮಲೆನಾಡು.ಕಾಂ

ಜನವರಿ 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಶಿವಮೊಗ್ಗದ ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿನಿ ಅಮೃತಾ.ಜಿ ಆಯ್ಕೆಯಾಗಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

Click on below this picture, Like & Follow Facebook Page ” Digi Malenadu “

ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಎರಡನೇ ವರ್ಷದ ಬಿ.ಎ. ವಿದ್ಯಾರ್ಥಿನಿ ಅಮೃತಾ.ಜಿ. ಅವರು ಆಯ್ಕೆಯಾಗಿರುವುದು ಅತ್ಯಂತ ಹೆಮ್ಮೆಯ ಸಂಗತಿ. 2024ರ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಎನ್‌ಎಸ್‌ಎಸ್ ಸ್ವಯಂ ಸೇವಕಿ ಅಮೃತಾ.ಜಿ. ಅವರು ಆಯ್ಕೆಯಾಗಿದ್ದಾರೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿನಿ ಅಮೃತಾ.ಜಿ. ಅವರು ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಭಾಗಹಿಸುತ್ತಿರುವುದಕ್ಕೆ ದೇಶಿಯ ವಿದ್ಯಾಶಾಲಾ ಸಮಿತಿಯ ಆಡಳಿತ ಮಂಡಳಿ, ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯರು, ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!