ಶಿವಮೊಗ್ಗ ಅನ್ವೇಷಣಾ ಫೋರಂನಿಂದ ಹೊಸ ಉದ್ಯಮಿಗಳಿಗೆ ಪ್ರೋತ್ಸಾಹ

ಶಿವಮೊಗ್ಗ ಅನ್ವೇಷಣಾ ಫೋರಂನಿಂದ ಹೊಸ ಉದ್ಯಮಿಗಳಿಗೆ ಪ್ರೋತ್ಸಾಹ

ಶಿವಮೊಗ್ಗ | 17 ಜನವರಿ 2024 | ಡಿಜಿ ಮಲೆನಾಡು.ಕಾಂ

ದೇಶದ ಅಭಿವೃದ್ಧಿಯಲ್ಲಿ ಸ್ಟಾರ್ಟ್ ಅಪ್ ಯೋಜನೆಗಳ ಅಗತ್ಯತೆ ತುಂಬಾ ಮಹತ್ತರವಾಗಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯ ಬಿ. ವೈ ರಾಘವೇಂದ್ರ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಶಿವಮೊಗ್ಗದ ಪಿಇಎಸ್‌ ಐಟಿಎಮ್ ಕಾಲೇಜಿನಲ್ಲಿ ಅನ್ವೇಷಣಾ ಇನ್ನೋವೇಷನ್ ಅಂಡ್ ಎಂಟರ್‌ಪ್ರೀನ್ಯೋರಲ್ ಫೋರಂ ವತಿಯಿಂದ ಆಯೋಜಿಸಿದ್ದ ಉದ್ಯಮಶೀಲತೆಯ ಅನ್ವೇಷಣಾ ನಾಯಕತ್ವ ಕಾರ್ಯಕ್ರಮದಲ್ಲಿ ಮಾತನಾಡಿದರು.

Click on below this picture, Like & Follow Facebook Page ” Digi Malenadu “

ಉದ್ಯಮಶೀಲತೆಯ ಬೆಳವಣಿಗೆಗೆ ಶಿವಮೊಗ್ಗ ನಗರವನ್ನು ಕೇಂದ್ರ ಬಿಂದುವಾಗಿಸುವ ಕ್ರಮಗಳಿಗೆ ಬೆಂಬಲ ನೀಡುತ್ತೇನೆ. ಅದಕ್ಕೆ ಪೂರಕವಾಗಿ ಬೇಕಾಗುವ ಸವಲತ್ತುಗಳನ್ನು ನೀಡಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಅನ್ವೇಷನಾ ಫೋರಂನ ಸಿ.ಎಂ.ಪಾಟೀಲ್‌ ಮಾತನಾಡಿ, ಉದ್ಯಮಶೀಲತೆ ಹಾಗೂ ಸ್ಟಾರ್ಟಅಪ್ ಗಳಿಗೆ ಅನುಕೂಲಕರವಾಗಲು ಒಂದು ವೇದಿಕೆ ಒದಗಿಸಿಕೊಟ್ಟಿದೆ. 4 ತಿಂಗಳ ಸಣ್ಣ ಅವಧಿಯಲ್ಲಿ ಅನ್ವೇಷಣಾ ಇನ್ನೋವೇಷನ್ ಅಂಡ್ ಎಂಟರ್‌ಪ್ರೀನ್ಯೋರಲ್ ಫೋರಂ ಸ್ಟಾರ್ಟಅಪ್ ಗಳಿಗೆ ಬೆಂಬಲ ಕೊಡುವಲ್ಲಿ ಪ್ರಗತಿ ಕಂಡಿದೆ ಎಂದು ತಿಳಿಸಿದರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಶಿವಮೊಗ್ಗದ ವಿವಿಧ ವಲಯಗಳಿಂದ ಯುವ ಉದ್ಯಮಿಗಳು, ಕೈಗಾರಿಕಾ ಉದ್ಯಮಿಗಳು ಪಾಲ್ಗೊಂಡಿದ್ದರು. ಸ್ಟಾರ್ಟಅಪ್ ಎದುರಿಸುತ್ತಿರುವ ಸವಾಲುಗಳು, ಮಾರುಕಟ್ಟೆ, ಹೂಡಿಕೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಯಿತು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!