ನಾಲ್ಕು ದಶಕಗಳಿಂದ ಕಿಶನ್‌ ಹ್ಯಾಂಡಿಕ್ರಾಫ್ಟ್‌ ಉತ್ತಮ ಸೇವೆ, “ಕಿಶನ್ ವರ್ಲ್ಡ್ ಆಫ್ ಹ್ಯಾಂಡಿಕ್ರಾಫ್ಟ್ಸ್”

ನಾಲ್ಕು ದಶಕಗಳಿಂದ ಕಿಶನ್‌ ಹ್ಯಾಂಡಿಕ್ರಾಫ್ಟ್‌ ಉತ್ತಮ ಸೇವೆ, “ಕಿಶನ್ ವರ್ಲ್ಡ್ ಆಫ್ ಹ್ಯಾಂಡಿಕ್ರಾಫ್ಟ್ಸ್”

ಶಿವಮೊಗ್ಗ | 28 ಜನವರಿ 2024 | ಡಿಜಿ ಮಲೆನಾಡು.ಕಾಂ

ನಾಲ್ಕು ದಶಕಗಳಿಂದ ಉತ್ತಮ ಸೇವೆ ಸಲ್ಲಿಸುತ್ತಿರುವ ಶಿವಮೊಗ್ಗ ನಗರದ ನೆಹರು ರಸ್ತೆಯಲ್ಲಿರುವ ಕಿಶನ್‌ ಹ್ಯಾಂಡಿಕ್ರಾಫ್ಟ್ಸ್‌ ಸಂಸ್ಥೆಯ “ಕಿಶನ್‌ ವರ್ಲ್ಡ್‌ ಆಫ್‌ ಹ್ಯಾಂಡಿಕ್ರಾಫ್ಟ್ಸ್‌” ಕಚೇರಿಯನ್ನು ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಉದ್ಘಾಟಿಸಿದರು.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಬಸವಕೇಂದ್ರದ ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.  ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಅವರು ಉದ್ಘಾಟಿಸಿ ಕಿಶನ್‌ ಹ್ಯಾಂಡಿಕ್ರಾಫ್ಟ್‌ ಸಂಸ್ಥೆಯ ಹೊಸ ಪ್ರಯತ್ನಕ್ಕೆ ಶುಭಕೋರಿದರು.

Click on below this picture, Like & Follow Facebook Page ” Digi Malenadu “

ಶ್ರೀಗಂಧದ ಮೇರು ಕೆತ್ತನೆಯ ಕಲಾಕೃತಿಗಳು, ಶಿವನಿ ಮರದ ಉತ್ಕೃಷ್ಟ ವಿಗ್ರಹಗಳು, ಚನ್ನಪಟ್ಟಣ ಗೊಂಬೆಗಳು, ಹಿತ್ತಾಳೆ, ಕಂಚಿನ ಗೃಹಾಲಂಕಾರ ವಸ್ತುಗಳು, ಪೂಜಾ ಮಂಟಪಗಳು, ಪಾರಿತೋಷಕ ಹೀಗೆ ವೈವಿಧ್ಯಮಯ ಹಾಗೂ ಅತ್ಯಾಕರ್ಷಕ ಕಲಾಕೃತಿಗಳ ಸಂಗ್ರಹ  “ಕಿಶನ್‌ ವರ್ಲ್ಡ್‌ ಆಫ್‌ ಹ್ಯಾಂಡಿಕ್ರಾಫ್ಟ್ಸ್‌”ನಲ್ಲಿ ಲಭ್ಯವಿರಲಿದೆ.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಶಿವಮೊಗ್ಗ ನಗರ ಶಾಸಕ ಎಸ್. ಎನ್. ಚನ್ನಬಸಪ್ಪ, ವಿಧಾನ ಪರಿಷತ್‌ ಸದಸ್ಯ ಡಿ. ಎಸ್. ಅರುಣ್, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್. ಗೋಪಿನಾಥ್, ನೆಹರೂ ರಸ್ತೆ ವರ್ತಕರ ಸಂಘದ ಅಧ್ಯಕ್ಷ ಬಿ.ಎ.ರಂಗನಾಥ್, ಕಿಶನ್ ಸಮೂಹ ಸಂಸ್ಥೆಗಳ ಪಾಲುದಾರರಾದ ರವಿಕಿಶನ್, ಬಿ. ಆರ್. ಸುಭಾಷ್, ಬಿ. ಆರ್ ಸಂತೋಷ್ ಮತ್ತು ಕಿಶನ್ ಕುಟುಂಬ ವರ್ಗದವರು ಮತ್ತು ಕಿಶನ್ ಸಮೂಹದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!