ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷರಾಗಿ ಡಾ. ಲಲಿತಾ ಭರತ್‌, ಕಾರ್ಯದರ್ಶಿಯಾಗಿ ಗಣೇಶ್.ಜಿ

ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷರಾಗಿ ಡಾ. ಲಲಿತಾ ಭರತ್‌, ಕಾರ್ಯದರ್ಶಿಯಾಗಿ ಗಣೇಶ್.ಜಿ

ಶಿವಮೊಗ್ಗ | 6 ಫೆಬ್ರವರಿ 2024 | ಡಿಜಿ ಮಲೆನಾಡು.ಕಾಂ

ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆಯ ವತಿಯಿಂದ ಶಿವಮೊಗ್ಗ ನಗರದ ಸಾಯಿ ಇಂಟರನ್ಯಾಷನಲ್ ಹೊಟೇಲ್ ಸಭಾಂಗಣದಲ್ಲಿ 2024ನೇ ಸಾಲಿನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸ್ವೀಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೆಬ್ರವರಿ 6ರಂದು ಸಂಜೆ 6.30ಕ್ಕೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆಯ 2024ನೇ ಸಾಲಿನ ಅಧ್ಯಕ್ಷರಾಗಿ ಡಾ. ಲಲಿತಾ ಭರತ್ ಹಾಗೂ ಕಾರ್ಯದರ್ಶಿಯಾಗಿ ಗಣೇಶ್.ಜಿ. ಅಧಿಕಾರ ಸ್ವೀಕರಿಸಲಿದ್ದಾರೆ.

Click on below this picture, Like & Follow Facebook Page ” Digi Malenadu “

ಜೆಸಿಐ ಭಾರತ ವಲಯ 24ರ ವಲಯ ಅಧ್ಯಕ್ಷ ಚನ್ನವಿರೇಶ ಹಾವಣಗಿ ಉದ್ಘಾಟಿಸುವರು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಡ್ವಾನ್ಸ್ ಸ್ಕಿಲ್ ಅಕಾಡೆಮಿ ಸಿಇಒ ಸವಿತಾ ಮಾಧವ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. 2023ನೇ ಸಾಲಿನ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷೆ ಸುಷ್ಮಾ ಹಿರೇಮಠ ಅಧ್ಯಕ್ಷತೆ ವಹಿಸುವರು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಜೆಸಿಐ ಭಾರತ ವಲಯ 24ರ ನಿಕಟಪೂರ್ವ ವಲಯ ಅಧ್ಯಕ್ಷ ಅನುಷ್‌ಗೌಡ, ವಲಯ ಉಪಾಧ್ಯಕ್ಷ ಸಂತೋಷ್ ಕೊಟ್ರಪ್ಪ ಸೋಗಿ, ವಲಯ ನಿರ್ದೇಶಕ ಸತೀಶ್ ಚಂದ್ರ ಉಪಸ್ಥಿತರಿರುವರು. ಇದೇ ಸಂದರ್ಭದಲ್ಲಿ ಪದಾಧಿಕಾರಿಗಳ ಪದವಿ ಸ್ವೀಕಾರ ನಡೆಯಲಿದೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!