ಶಿವಮೊಗ್ಗದ ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶ, ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ

ಶಿವಮೊಗ್ಗದ ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶ, ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ

ಶಿವಮೊಗ್ಗ | 15 ಫೆಬ್ರವರಿ 2024 | ಡಿಜಿ ಮಲೆನಾಡು.ಕಾಂ

ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ಕರ್ನಾಟ ಕೌಶಲ್ಯ ಅಭಿವೃದ್ದಿ ನಿಗಮದ ವತಿಯಿಂದ ಫೆಬ್ರವರಿ 26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಡಿಜಿ ಮಲೆನಾಡು ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ: www.facebook.com/digimalenadu ಹಾಗೂ ಡಿಜಿ ಮಲೆನಾಡು ವಾಟ್ಸಪ್‌ ಗ್ರೂಪ್‌ ಸೇರಲು ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಹೆಸರನ್ನು ಆನ್‍ಲೈನ್‌ ಮುಖಾಂತರ ನೋಂದಣಿ ಮಾಡಿಕೊಳ್ಳಬಹುದಾಗಿದೆ. 50 ಸಾವಿರಕ್ಕೂ ಹೆಚ್ಚು ಉದ್ಯೋಗ ಅವಕಾಶಗಳು ವಿವಿಧ ಕ್ಷೇತ್ರಗಳಲ್ಲಿ ಲಭ್ಯವಿದೆ.

Click on below this picture, Like & Follow Facebook Page ” Digi Malenadu “

ಎಸ್‍ಎಸ್‍ಎಲ್‍ಸಿ, ಪಿಯು, ಐಟಿಐ, ಡಿಪ್ಲೊಮಾ, ನರ್ಸಿಂಗ್, ತಾಂತ್ರಿಕ ಪದವಿ, ತಾಂತ್ರಿಕೇತರ ಪದವಿ, ಸ್ನಾತಕೋತ್ತರ ಪದವಿಯಲ್ಲಿ ಪಾಸ್, ಫೇಲ್ ಆದ ಎಲ್ಲ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶವಿದೆ.

ರಾಜ್ಯಮಟ್ಟದ ಉದ್ಯೋಗ ಮೇಳದಲ್ಲಿ ಶಿವಮೊಗ್ಗದ ಅಭ್ಯರ್ಥಿಗಳು ಭಾಗವಹಿಸಬಹುದು. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‍ಲೈನ್ https://skillconnect.kaushalkar.com ಲಿಂಕ್‍ನಲ್ಲಿ ನೋಂದಣಿ ಮಾಡಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

ಡಿಜಿ ಮಲೆನಾಡು.ಕಾಂ | ಇ-ಮೇಲ್‌ : [email protected]

ಮಾಹಿತಿಗೆ ದೂ.ಸಂ: 08182255294, ಮೊ.ಸಂ: 8310285799 ಅಥವಾ ಸಹಾಯವಾಣಿ ಸಂಖ್ಯೆ 18005999918 ಸಂಪರ್ಕಿಸಬಹುದೆಂದು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಸುರೇಶ್ ಹೆಚ್ ಎಂ ತಿಳಿಸಿದ್ದಾರೆ.

ವಾಟ್ಸಪ್‌ ಗ್ರೂಪ್‌ ಸೇರಲು ಕೆಳಗಿನ ಲಿಂಕ್ ಕ್ಲಿಕ್‌ ಮಾಡಿ ಜಾಯಿನ್‌ ಆಗಿರಿ https://chat.whatsapp.com/HH6rBBWfYwcGOOW3vBAtzi

ಫೇಸ್‌ ಬುಕ್‌ : www.facebook.com/digimalenadu

ಟ್ವಿಟರ್ : www.twitter.com/DMalenadu

ಇನ್ಸ್ಟಾಗ್ರಾಮ್: www.instagram.com/digimalenadu

ನಮ್ಮ ಬಗ್ಗೆ : https://digimalenadu.com/about-us/

digimalenadu

ಶಿವಮೊಗ್ಗ
error: Content is protected !!